October 15, 2026
ಅಪಘಾತಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಬಂದಾರು: 9ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

ಬೆಳ್ತಂಗಡಿ : ಬಂದಾರು ಗ್ರಾಮದ ಬೈಪಾಡಿ ಸಮೀಪದ ಕುರಿಯಾಳ ನಿವಾಸಿ ಭರತ್‌ ಗೌಡ ಅವರ ಪುತ್ರ ಶ್ರವಣ್ ಬಿ.ಕೆ (14ವ) ಎಂಬಾತ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಆ.30ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ನಡೆದಿದೆ.

ಬಾಲಕ ಬೆಳ್ತಂಗಡಿ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿಯಾಗಿದ್ದು, ಮನೆಯ ಮೇಲ್ಚಾವಣಿಯ ಕೊಣೆಯಲ್ಲಿ ವೇಲ್ ನಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಂದೆ-ತಾಯಿ ಮತ್ತು ಸಹೋದರಿ, ಬಂಧು ಬಳಗವನ್ನು ಅಗಲಿದ್ದಾರೆ. ಧರ್ಮಸ್ಥಳ ಪೋಲಿಸ್ ಠಾಣೆಯ ಈ ಬಗ್ಗೆ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

Related posts

ಎಸ್‌.ಡಿ.ಎಂ ಕಾಲೇಜು : ‘ChemSyn-2026’ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನಕ್ಕೆ ತೆರೆ

Suddi Udaya

ಬಡಗಕಾರಂದೂರು ಶಾಲಾಭಿವೃದ್ಧಿಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಶಾಲಾ ಎಸ್.ಡಿ.ಎಂ.ಸಿ ಯಿಂದ ಶಾಸಕ ಹರೀಶ್ ಪೂಂಜಾರವರಿಗೆ ಮನವಿ ಸಲ್ಲಿಕೆ

Suddi Udaya

ಬೆಳ್ತಂಗಡಿ: ಮುಗುಳಿ ಸ ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ತಮಿಳುನಾಡು ಸ್ವಾಮೀಜಿ ಧರ್ಮಸ್ಥಳ ಭೇಟಿ

Suddi Udaya

ಬೆಳ್ತಂಗಡಿ: ಡಾ. ಸುಶ್ಮಿತಾ ಸಿ ಎಚ್ ರವರಿಗೆ ಪಿಹೆಚ್ ಡಿ ಪದವಿ

Suddi Udaya

ಲೋಕೇಶ್ವರಿ ವಿನಯಚಂದ್ರರವರಿಗೆ ಸ್ವಗ್ರಾಮದಲ್ಲಿ ಗೌರವಾರ್ಪಣೆ

Suddi Udaya
error: Content is protected !!