25.5 C
ಪುತ್ತೂರು, ಬೆಳ್ತಂಗಡಿ
October 15, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

‘ಬೆಸ್ಟ್ ಎಂ.ಎಲ್.ಎ’ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಸನ್ಮಾನ

ಮಡಂತ್ಯಾರು: ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತರಾದ ಶಾಸಕ ಹರೀಶ್ ಪೂಂಜರವರನ್ನು ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಗೌರವಿಸಿ, ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜರವರು ಅದ್ಬುತ ಕೆಲಸ ಕಾರ್ಯಗಳ ಮೂಲಕ ಮಡಂತ್ಯಾರು ಸಿಎ ಬ್ಯಾಂಕಿಗೆ ಹೊಸ ಸ್ಪರ್ಶವನ್ನು ಜೋಯೇಲ್ ಮೆಂಡೋನ್ಸ ಅವರ ತಂಡ ಮಾಡಿದೆ. ಕೃಷಿಕರ ಬದುಕಿಗೆ ಶಕ್ತಿಯಾಗುವಂತ ಕಾರ್ಯ ನಡೆಯುತ್ತಿದೆ. ಕಚ್ಚಾ ರಸ್ತೆಯ ಅಭಿವೃದ್ಧಿಗೆ ಸಹಕಾರ ನೀಡಿದ ಕೆಲಸ, ಶೈಕ್ಷಣಿಕ ಸಾಧಕರಿಗೆ ಗೌರವ, ಕೃಷಿ ಸಾಧಕರಿಗೆ ಪ್ರೋತ್ಸಾಹ ನೀಡುವ ಈ ಕೆಲಸ ಅದ್ಬುತ ಕೆಲಸ ನಿರಂತರವಾಗಿ ನಡೆಯಲಿ ಎಂದರು.

ಮಡಂತ್ಯಾರು ಸೊಸೈಟಿ ಅಧ್ಯಕ್ಷ ಜೋಯೆಲ್ ಮೆಂಡೋನ್ಸಾ,ಆಡಳಿತ ಮಂಡಳಿಯ ಉಪಾಧ್ಯಕ್ಷ ಕಾಂತಪ್ಪ ಗೌಡ, ನಿರ್ದೇಶಕರಾದ ಧನಲಕ್ಷ್ಮೀ, ಅಮಿತಾ ಪ್ರಿಯಾ ಲೋಬೋ, ಸುರೇಶ್ ಎಸ್., ಶಶಿಪ್ರಭಾ, ಮಹಾಬಲ ಕೆ., ಗಣೇಶ್ ಮೂಲ್ಯ, ಗೋಪಾಲಕೃಷ್ಣ ಕೆ., ಕಿಶೋರ್ ಕುಮಾರ್ ಶೆಟ್ಟಿ, ಬಿ., ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರತಿನಿಧಿ ಸಿರಾಜುದ್ದೀನ್, ಸಿಇಒ ಜೋಕಿಂ ಡಿಸೋಜಾ ಹಾಗೂ ಸಿಬ್ಬಂದಿಗಳು,ಸದಸ್ಯರು ಉಪಸ್ಥಿತರಿದ್ದರು.

Related posts

ಹೆದ್ದಾರಿ ಕಾಮಗಾರಿಯನ್ನು ಕಕ್ಕಿಂಜೆ ಪೇಟೆ ಮೂಲಕ ಮಾಡುವಂತೆ ಆಗ್ರಹ: ಬೈಪಾಸ್ ರಸ್ತೆ ಬೇಡ: ಪೇಟೆಯ ವರ್ತಕರ ಬೆಂಬಲ ಇದೆ

Suddi Udaya

ಖ್ಯಾತ ಪತ್ರಕರ್ತ, ಉತ್ತಮ ಕತೆಗಾರ ಮನೋಹರ್ ಪ್ರಸಾದ್ ನಿಧನ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳ ಪ್ರಾರಂಭೋತ್ಸವ

Suddi Udaya

ಲೋಕಾಯುಕ್ತ ಪೊಲೀಸರಿಂದ
ಪಂಚಾಯತ್ ರಾಜ್ ಎ.ಇ ರೂಪಾ ಬಂಧನ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಘಟಕದಿಂದ ಕೃಷಿ ಮಾಹಿತಿ ಮತ್ತು ಕೆಸರು ಗದ್ದೆ ಕೂಟ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಏಕಬಳಕೆ ಪ್ಲಾಸ್ಟಿಕ್ ನಿಷೇಧವಾಗಿರುವ ಬಗ್ಗೆ ಪರಿಸರ ಅಧಿಕಾರಿಯವರ ಕಾರ್ಯಾಚರಣೆ ಸಭೆ

Suddi Udaya
error: Content is protected !!