26.2 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕ್ಲಸ್ಟರ್ ಮಟ್ಟದ ಕಬ್ಬಡಿಯಲ್ಲಿ ವೇಣೂರು ಸರ್ಕಾರಿ ಪ್ರೌಢಶಾಲೆಗೆ ಗೆಲುವು

ವೇಣೂರು: ಬಜಿರೆ, ನಿಟ್ಟಡೆ ಹಾಗೂ ಪಡ್ಡಂದಡ್ಕ ಕ್ಲಸ್ಟರ್ ಮಟ್ಟದ 14 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ ಕಬ್ಬಡಿ ಪಂದ್ಯಾಟದಲ್ಲಿ ವೇಣೂರು ಸರ್ಕಾರಿ ಪ್ರೌಢಶಾಲೆಯ ಬಾಲಕರ ಹಾಗೂ ಬಾಲಕಿಯರ ಎರಡೂ ತಂಡಗಳು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ.

ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಶಿಕ್ಷಕರು,ಎಸ್.ಡಿ.ಎಂ.ಸಿ. ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ. ಕಾರ್ಯಾಧ್ಯಕ್ಷರಾದ ರಾಜೇಶ್ ಪೂಜಾರಿ ಮೂಡುಕೋಡಿ, ಶಿಕ್ಷಕರಾದ ರವೀಂದ್ರ ಕೆ. ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಲೋಕಯ್ಯ ಎನ್. ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಯೂತ್ ತರಬೇತಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋ. ಬಿಸಿ ಟ್ರಸ್ಟ್ ನಿಂದ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಉರುವಾಲು ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಇಳಂತಿಲ: ಕಾರಿನಲ್ಲಿ ಎಂ.ಡಿ.ಎಂ.ಎ ಮಾದಕ ವಸ್ತು ಪತ್ತೆ : ಉಪ್ಪಿನಂಗಡಿ ಪೊಲೀಸರಿಂದ ಆರೋಪಿ ಇಳಂತಿಲ ನಿವಾಸಿ ಯಾಸಿರ್ ಸಹಿತ 6.4 ಗ್ರಾಂ ಮಾದಕ ವಸ್ತು ವಶ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರ ಸಭೆ

Suddi Udaya

ಕನ್ಯಾಡಿ 32 ಮತ್ತು 33 ಬೂತ್‌ಗೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ

Suddi Udaya
error: Content is protected !!