26.9 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳದಲ್ಲಿ ಪುರಾಣ ಪ್ರವಚನ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 55ನೇ ವರ್ಷದ, ಆಷಾಡ ಶ್ರಾವಣ ಮಾಸದ ವಿಶೇಷ ಪುರಾಣ ಪ್ರವಚನದಲ್ಲಿ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ ಮತ್ತು ಮಧೂರು ವಿಷ್ಣು ಪ್ರಸಾದ ಕಲ್ಲೂರಾಯ ಅವರಿಂದ ಆ.29ರಂದು ಕುಮಾರವ್ಯಾಸ ಭಾರತದ ನಹುಷ ಪ್ರಶ್ನೆಯ ಭಾಗದ ವಾಚನ ವ್ಯಾಖ್ಯಾನವು, ಶ್ರೀ ಮಂಜುನಾಥನ ಸನ್ನಿಧಿಯ ಎದುರಿನ ಪ್ರವಚನ ಮಂಟಪದಲ್ಲಿ ನಡೆಯಿತು. ಸಹಸ್ರಾರು ಭಕ್ತರಿಗೆ ಗಮಕದ ರಸದೌತಣ ನಡೆಯಿತು.


Related posts

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವಿದ್ಯಾರ್ಥಿ ಪರಿಷತ್ತು ಮತ್ತು ಶೈಕ್ಷಣಿಕ ಸಂಘಗಳ ಉದ್ಘಾಟನೆ

Suddi Udaya

ಕೊಕ್ರಾಡಿ : ಕೈತ್ರೋಡಿ ನಿವಾಸಿ ವಜ್ರ ಕುಮಾರ್ ಜೈನ್ ನಿಧನ

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ಉಜಿರೆ ಅನುಗ್ರಹ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಕಲ್ಮಂಜ: ಸತ್ಯನಪಲ್ಕೆ ಎಂಬಲ್ಲಿ ಸೇತುವೆ ಮೇಲೆ ಬಿದ್ದ ಬೃಹತ್ ಗಾತ್ರದ ಮರ: ಗ್ರಾಮಸ್ಥರಿಂದ ತೆರವು ಕಾರ್ಯ

Suddi Udaya

ಉಜಿರೆಯಲ್ಲಿ ಸಂವಿಧಾನ ರಕ್ಷಣೆ ಹಾಗೂ ಅಂಬೇಡ್ಕ‌ರ್ ಭವನ ನಿರ್ಮಾಣಕ್ಕಾಗಿ ಸಂಘಟಿತ ಹೋರಾಟಕ್ಕೆ ಕರೆ: ನೂತನ ಸಮಿತಿ ರಚನೆ

Suddi Udaya

ಚೆಸ್ ಪಂದ್ಯಾಟ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಲಕ್ಮೀಶ ಭಟ್ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
error: Content is protected !!