26.9 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಉರುವಾಲು ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಉರುವಾಲು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬುಲೇರಿಮೊಗ್ರು ಇಲ್ಲಿ ನಡೆದ ವಲಯ ಮಟ್ಟದ ಕಬ್ಬಡ್ಡಿ ಪಂದ್ಯಾಟದಲ್ಲಿ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಉರುವಾಲು ಇಲ್ಲಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಪಂದ್ಯಾಟಕ್ಕೆ ಆಯ್ಕೆಗೊಂಡಿರುತ್ತಾರೆ.

ವಿದ್ಯಾರ್ಥಿಗಳಾದ 8 ನೇ ತರಗತಿಯಿಂದ ಶಮ್ಮಾಸ್, ತ್ರಿತಿಕ್, ರಚನ್ ಡಿ ಬಿ, ಮೊಹಮ್ಮದ್ ರಾಸಿ, ಹವೀಶ್, ಅಶ್ವಿನ್ , ಪೃಥ್ವಿ, ಹಾಗೂ 7 ನೇ ತರಗತಿ ಯಿಂದ ದಿಶಾನ್ ,ಗಗನ್, ಸನ್ವಿತ್, ಹಾಗೂ ನಿಶಿತ್. ಭಾಗವಹಿಸಿದರು.

ಇವರಲ್ಲಿ ಉತ್ತಮ ಪ್ರದರ್ಶನಕ್ಕಾಗಿ ಶಮ್ಮಾಸ್ ಹಾಗೂ ತ್ರಿತಿಕ್ ವೈಯಕ್ತಿಕ ಪ್ರಶಸ್ತಿ ಪಡೆದುಕೊಂಡಿರುತ್ತಾರೆ.
ವಿಜೇತ ವಿದ್ಯಾರ್ಥಿಗಳಿಗೆ ಸೇವಾ ಸಮಿತಿಯ ಸರ್ವ ಸದಸ್ಯರು ಹಾಗೂ ಶಿಕ್ಷಕ ವೃಂದದವರು ಶುಭ ಹಾರೈಸಿದರು.

Related posts

ಸತೀಶ್ ಕುರ್ಡುಮೆ ನಿಧನಕ್ಕೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದಿಂದ ಸಂತಾಪ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ಸಂಸ್ಕೃತ ಉಪನ್ಯಾಸಕ ರಘು ಬಿಜೂರ್ ರಿಗೆ ರಾಜ್ಯ ಗಾನಸಿರಿ ಕರ್ನಾಟಕ ಭೂಷಣ ಪ್ರಶಸ್ತಿ

Suddi Udaya

ವೇಣೂರು ಮಹಿಳಾ ಮಂಡಲದ ನೂತನ ಅಧ್ಯಕ್ಷರಾಗಿ ಶ್ರೀಮತಿ ಅಮಿತಾ ಶೇಖರ್ ಆಯ್ಕೆ

Suddi Udaya

ನಿಡ್ಲೆ ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಂದ ಪದೋನ್ನತಿಗೊಂಡ ಆರೋಗ್ಯ ಸುರಕ್ಷಾಧಿಕಾರಿ ಸುಜಾತ ಪಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಚಾರ್ಮಾಡಿ ಮೃತ್ಯುಂಜಯ ನದಿ ಕಿನಾರೆಯಲ್ಲಿ ದನದ ತ್ಯಾಜ್ಯ ಎಸೆದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಸoಪನ್ನ

Suddi Udaya
error: Content is protected !!