26.9 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಜೆ ಕೆ ನಿವಾಸ ಜನಾರ್ಧನ ಪೂಜಾರಿಯವರ ಪತ್ನಿ ಕಮಲಾವತಿ ನಿಧನ

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ಮಾಜಿ ಅಧ್ಯಕರು, ಗೇರುಕಟ್ಟೆ ಜೆ ಕೆ ನಿವಾಸ ಜನಾರ್ಧನ ಪೂಜಾರಿಯವರ ಪತ್ನಿ ಕಮಲಾವತಿ (89) ಯವರು ಅಲ್ಪಕಾಲದ ಅಸೌಖ್ಯದಿಂದ ಆ. 31 ರಂದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರ ಅಂತ್ಯಕ್ರಿಯೆ ಅವರ ಸ್ವ-ಗೃಹದಲ್ಲಿ ಇಂದು ಮಧ್ಯಾಹ್ನ 3 ಘಂಟೆ ಹೊತ್ತಿಗೆ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮೃತರ ಪತಿ, ಮಕ್ಕಳು, ಸೊಸೆಯಂದಿರು, ಮೊಮ್ಮಕ್ಕಳು, ಮರಿ ಮಕ್ಕಳು ಹಾಗೂ ಅಪಾರ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಚಾರ್ಮಾಡಿ : ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಗುರುವಾಯನಕೆರೆ ಯರ್ಡೂರು ರಾಮನಗರದ ಮನೆಯೊಂದಕ್ಕೆಹಾಡುಹಗಲೇ ನುಗ್ಗಿದ ಕಳ್ಳರು: ರೂ.15 ಸಾವಿರ ನಗದು, 50 ಸಾವಿರ ಮೌಲ್ಯದ ಚಿನ್ನದ ಸರ ಕಳವು

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತಣ್ಣೀರುಪಂತ : ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ವಾಕಿಂಗ್ ಸ್ಟಿಕ್ ಹಸ್ತಾಂತರ

Suddi Udaya

ಬಾರ್ಯ-ಪುತ್ತಿಲ ಬಿಜೆಪಿ ಸ್ಪಂದನ ಸಮಿತಿಯಿಂದ ಬಾಲಕಿ ವಿಯಾಂಶಿಗೆ 2 ಲಕ್ಷ ರೂ. ಎಫ್‌ಡಿ ಬಾಂಡ್ ವಿತರಣೆ

Suddi Udaya

ಬೆಳಾಲು : ನೇತ್ರಾವತಿ ನದಿಯಲ್ಲಿ ಮುಳುಗಿದ ವ್ಯಕ್ತಿಯ ಮೃತದೇಹ ಪತ್ತೆ

Suddi Udaya
error: Content is protected !!