29.3 C
ಪುತ್ತೂರು, ಬೆಳ್ತಂಗಡಿ
August 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ವರಮಹಾಲಕ್ಷ್ಮೀ ವ್ರತ ಪೂಜೆ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಸೌಹಾರ್ದ ಸಹಕಾರಿ, ಉಜಿರೆ ಹಾಗೂ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ (ರಿ), ಉಜಿರೆ ಇವರ ಸಹಯೋಗದೊಂದಿಗೆ ವರಮಹಾಲಕ್ಷ್ಮೀ ವ್ರತ ಪೂಜೆಯು ಆ.28 ರಂದು ಉಜಿರೆ ಎಸ್.ಪಿ. ಆಯಿಲ್ ಮಿಲ್ ಸಭಾಂಗಣದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ರಂಜನ್ ಜಿ. ಗೌಡ, ಪದಾಧಿಕಾರಿಗಳು, ತಾಲೂಕು ಒಕ್ಕಲಿಗ ಗೌಡರ ಸಂಘ, ಮಹಿಳಾ ವೇದಿಕೆ ಅಧ್ಯಕ್ಷೆ ಅಪರ್ಣಾ ಶಿವಕಾಂತ ಗೌಡ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಮಹಿಳಾ ಯುವ ವೇದಿಕೆ ಅಧ್ಯಕ್ಷೆ ಅನುಪಮಾ ಸತೀಶ್ ಗೌಡ ಹಾಗೂ ಪದಾಧಿಕಾರಿಗಳು, ಸದಸ್ಯರು, ಉಜಿರೆ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಯುವ ವೇದಿಕೆ ಅಧ್ಯಕ್ಷರು, ಪದಾಧಿಕಾರಿಗಳು, ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ವ್ರತಾಧಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ: ರೂ. 25.82 ಲಕ್ಷ ನಿವ್ವಳ ಲಾಭ – ಸದಸ್ಯರಿಗೆ ಶೇ.10 ಡಿವಿಡೆಂಡ್

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ರಾ. ಸೇ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ಸಿರಿ ಸಂಸ್ಥೆಗೆ ಪತ್ರಕರ್ತ ವಸಂತ ಗಿಳಿಯಾರ್ ಭೇಟಿ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ತೆಕ್ಕಾರುವಿನ ಆಯಿಷಾತುಲ್ ರಫೀಯ ರವರಿಗೆ 568 ಅಂಕ

Suddi Udaya

ಫೆ.10-ಮಾರ್ಚ್ 10: ಎಸ್‌ಡಿಪಿಐ ಸದಸ್ಯತ್ವ ಅಭಿಯಾನ: ಜನಸಾಮಾನ್ಯರ ಧ್ವನಿಗೆ ಶಕ್ತಿ ನೀಡಲು ಎಸ್‌ಡಿಪಿಐ ಸೇರಿ: ನವಾಝ್ ಕಟ್ಟೆ ಕರೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಗ್ನೀವೀರ್ ರಂಜಿತ್ ಪೂಜಾರಿಯವರಿಗೆ ಗೌರವಾರ್ಪಣೆ

Suddi Udaya
error: Content is protected !!