26.2 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ವರಮಹಾಲಕ್ಷ್ಮೀ ವ್ರತ ಪೂಜೆ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಸೌಹಾರ್ದ ಸಹಕಾರಿ, ಉಜಿರೆ ಹಾಗೂ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ (ರಿ), ಉಜಿರೆ ಇವರ ಸಹಯೋಗದೊಂದಿಗೆ ವರಮಹಾಲಕ್ಷ್ಮೀ ವ್ರತ ಪೂಜೆಯು ಆ.28 ರಂದು ಉಜಿರೆ ಎಸ್.ಪಿ. ಆಯಿಲ್ ಮಿಲ್ ಸಭಾಂಗಣದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರ್, ಬೆಳ್ತಂಗಡಿ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ರಂಜನ್ ಜಿ. ಗೌಡ, ಪದಾಧಿಕಾರಿಗಳು, ತಾಲೂಕು ಒಕ್ಕಲಿಗ ಗೌಡರ ಸಂಘ, ಮಹಿಳಾ ವೇದಿಕೆ ಅಧ್ಯಕ್ಷೆ ಅಪರ್ಣಾ ಶಿವಕಾಂತ ಗೌಡ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಮಹಿಳಾ ಯುವ ವೇದಿಕೆ ಅಧ್ಯಕ್ಷೆ ಅನುಪಮಾ ಸತೀಶ್ ಗೌಡ ಹಾಗೂ ಪದಾಧಿಕಾರಿಗಳು, ಸದಸ್ಯರು, ಉಜಿರೆ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಯುವ ವೇದಿಕೆ ಅಧ್ಯಕ್ಷರು, ಪದಾಧಿಕಾರಿಗಳು, ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ವ್ರತಾಧಾರಿಗಳು ಉಪಸ್ಥಿತರಿದ್ದರು.

Related posts

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿಯಲ್ಲಿ ಕೆಆರ್‌ಎಸ್ ಪಕ್ಷ ಅಸ್ತಿತ್ವಕ್ಕೆ: ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣದ ಗುರಿ: ವೇಣುಗೋಪಾಲ್

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಸಭೆ: ಅಕ್ರಮ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ಆಯೋಗದಿಂದ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಶ್ರಮದಾನ

Suddi Udaya

ಕನ್ಯಾಡಿ ಶ್ರೀ ಸದಾಶಿವೇಶ್ವರ ಭಜನಾ ಮಂಡಳಿಯ ವಾರ್ಷಿಕೋತ್ಸವ

Suddi Udaya

ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya
error: Content is protected !!