26.2 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಅತ್ಯುತ್ತಮ ಶಾಸಕ” ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

ಬೆಳ್ತಂಗಡಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ.), ಹಳೆ ಕೋಟೆ ವತಿಯಿಂದ “ಅತ್ಯುತ್ತಮ ಶಾಸಕ” ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಆ.31ರಂದು ಸನ್ಮಾನಿಸಿ ಅಭಿನಂದಿಸಲಾಯಿತು.

ಈ ವೇಳೆ ಸಂಘದ ಗೌರವಾಧ್ಯಕ್ಷರು, ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಎಲ್ಲಾ ನಿರ್ದೇಶಕರುಗಳು, ಮಹಿಳಾ ವೇದಿಕೆ, ಯುವ ವೇದಿಕೆ, ಸ್ಪಂದನ ಸೇವಾ ಸಂಘ,. ವಾಣಿ ಶಿಕ್ಷಣ ಸಂಸ್ಥೆ, ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ
ಹಳೆ ಕೋಟೆ ಬೆಳ್ತಂಗಡಿ, ತಾಲೂಕಿನ ಎಲ್ಲಾಗ್ರಾಮ ಸಮಿತಿ ಯ ಅಧ್ಯಕ್ಷ, ಕಾರ್ಯದರ್ಶಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ ಬ್ರಹ್ಮಶ್ರೀ ಗುರುನಾರಾಯಣ ಮಂದಿರದಲ್ಲಿ ಗುರುನಮನ ಮತ್ತು ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಯೋಜನೆಯ ಕಾರ್ಯಕ್ರಮ: ರಾಜ್ಯಾದ್ಯಂತ 1000 ಶಾಲೆಗಳಿಗೆ ಜ್ಞಾನದೀಪ ಗೌರವ ಶಿಕ್ಷಕರ ನಿಯೋಜನೆ

Suddi Udaya

ಪಂಚಾಯತ್ ಕಾಮಗಾರಿಗಳನ್ನು ನಡೆಸಲು ಇಂಜಿನಿಯರ್ ಗಳ ಕೊರತೆ: ಕೂಡಲೇ ಸರಕಾರ ಕ್ರಮ ಜರುಗಿಸುವಂತೆ ಕೊಕ್ಕಡ ಗ್ರಾ.ಪಂ. ಉಪಾಧ್ಯಕ್ಷ ಪ್ರಭಾಕರ ಗೌಡ ಒತ್ತಾಯ

Suddi Udaya

ಕಳೆಂಜ ಕುಶಾಲಪ್ಪ ಗೌಡರ ಮನೆಯ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಗ್ಗೆ ಆರೋಪ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ವೇಣೂರು ಪ್ರಾ.ಕೃ.ಪ. ಸಹಕಾರಿ ಸಂಘದ ನೂತನ “ಫಲ್ಗುಣಿ ಕಟ್ಟಡ” ಲೋಕಾರ್ಪಣೆ

Suddi Udaya

ಹೀರ್ಯ “ಅಕ್ಷಯ ನಿಲಯ” ಗೃಹ ಪ್ರವೇಶ, ಭಜನಾ ಸೇವೆ ಹಾಗೂ ಯಕ್ಷಗಾನ ಬಯಲಾಟ

Suddi Udaya
error: Content is protected !!