26.9 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ನಲಿಕೆಯವರ ಸಮಾಜ ಸೇವಾ ಸಂಘ ಅಭಿಮಾನಿ ಬಳಗದಿಂದ ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

ಬೆಳ್ತಂಗಡಿ : ನಲಿಕೆಯವರ ಸಮಾಜ ಸೇವಾ ಸಂಘ ಅಭಿಮಾನಿ ಬಳಗ ಬೆಳ್ತಂಗಡಿ ತಾಲೂಕು ಇದರ ಸಹಯೋಗದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರನ್ನು ಸಮಾಜದ ಪ್ರಮುಖರು ಭೇಟಿ ಮಾಡಿ ಇತ್ತೀಚಿಗೆ ಅವರು ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ನಲಿಕೆ ಸಮಾಜದ ನಿಕಟ ಪೂರ್ವ ಅಧ್ಯಕ್ಷ ಸೇಸಪ್ಪ ನಲಿಕೆ, ದೈವರಾಧನೆ ಬೆಳ್ತಂಗಡಿ ತಾಲ್ಲೂಕಿನ ಅಧ್ಯಕ್ಷ ಗೋಪಾಲ ನಲಿಕೆ, ಕಾಶಿಪಟ್ಣ ನಲಿಕೆ ಸಮಾಜದ ನೂತನ ಅಧ್ಯಕ್ಷ ರಾಮು ಶಿಶಿಲ, ಕಾನೂನು ಸಲಹೆಗಾರ್ತಿ ವಿನಿತಾ ಪೆರ್ಮುಡ, ಸುಬ್ರಾಯ ಕಲ್ಮoಜ, ನಿಕಟಪೂರ್ವ ಅಧ್ಯಕ್ಷರು ಕರ್ನಾಟಕ ರಾಜ್ಯ ನಲಿಕೆಯವರ ಸಮಾಜ ಸೇವಾ ಸಂಘ ಪುತ್ತೂರು, ಸಮಾಜದ ಪ್ರಮುಖರಾದ ತಿಮ್ಮಪ್ಪ ವೇಣೂರು, ರಂಜಿನಿ ಮುಂಡಾಜೆ, ಅನಂತು ಮುಂಡಾಜೆ, ಲಕ್ಷ್ಮಣ ಬೊಳ್ಳುರು, ಸುಂದರ ಮುಂಡಾಜೆ, ಗಣೇಶ್ ಕೋಟ್ಯಾನ್ ಚಾರ್ಮಾಡಿ, ಕಿರಣ್ ಅರ್ವ, ಹಿರಿಯರಾದ ಗೋಪಿ ನಲಿಕೆ ಸಮಾಜದ ಇನ್ನಿತರರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯ ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳಿಂದ ಪರಿಸರ ದಿನಾಚರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ‘ನಾಂದಿ’ 2025 ತರಬೇತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ “ಅಂತರಾಷ್ಟ್ರೀಯ ಯೋಗ ದಿನಾಚರಣೆ”

Suddi Udaya

ಭಾರೀ ಗಾಳಿ ಮಳೆ: ಇಂದಬೆಟ್ಟುವಿನಲ್ಲಿ ಮನೆಗೆ ಮರ ಬಿದ್ದು ಹಾನಿ: ವಿದ್ಯುತ್ ಕಂಬ ಹಾಗೂ ರಬ್ಬರ್ ಗಿಡಗಳು ಧರಾಶಾಹಿ

Suddi Udaya

ಪಣಕಜೆ ಶ್ರೀಕೃಷ್ಣ ಭಜನಾ ಮಂದಿರದ ವಾರ್ಷಿಕ ಮಹಾಸಭೆ; ಅಧ್ಯಕ್ಷರಾಗಿ ಪದ್ಮನಾಭ ಶೆಟ್ಟಿ, ಪ್ರ. ಕಾರ್ಯದರ್ಶಿಯಾಗಿ ಸುಜೀತ್ ಕುಮಾರ್

Suddi Udaya

ಮಚ್ಚಿನ: ಅಂಗನವಾಡಿ ಶಾಲಾ ಮಕ್ಕಳಿಗೆ ಭಜನೆ ಪುಸ್ತಕ ವಿತರಣೆ

Suddi Udaya
error: Content is protected !!