26.2 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಸ್ಟ್ ಎಂಎಲ್‌ಎ ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜರಿಗೆ ದೇವರ ಪ್ರಸಾದ ನೀಡಿ ಗೌರವಾರ್ಪಣೆ

ಬೆಳ್ತಂಗಡಿ: ಬೆಸ್ಟ್ ಎಂಎಲ್‌ಎ ಪ್ರಶಸ್ತಿ ಪಡೆದ ಬೆಳ್ತಂಗಡಿ ತಾಲೂಕಿನ ಜನಪ್ರಿಯ ಶಾಸಕ ಹರೀಶ್ ಪೂಂಜ ಅವರನ್ನು ಅವರ ನಿವಾಸದಲ್ಲಿ ಕೊಯ್ಯೂರು ನಂದಕುಮಾರ್ ತಂತ್ರಿಗಳ ನೇತೃತ್ವದಲ್ಲಿ ವಿವಿಧ ದೇವಸ್ಥಾನಗಳ ಅರ್ಚಕರು ಭೇಟಿ ಮಾಡಿ ದೇವರ ಪ್ರಸಾದ ನೀಡಿ ಗೌರವಿಸಿದರು.

ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನ ಕೊಯ್ಯೂರು, ಶ್ರೀ ಸೋಮನಾಥೇಶ್ವರ ದೇವಸ್ಥಾನ ಕುತ್ಯಾರು, ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಓಡಿಲ್ನಾಳ, ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಬೆಳ್ತಂಗಡಿ ಹಾಗೂ ಶ್ರೀ ನಂದಿಕೇಶ್ವರ ದೇವಸ್ಥಾನ ನಂದಿಬೆಟ್ಟ ಗರ್ಡಾಡಿ ದೇವಸ್ಥಾನಗಳ ಪರವಾಗಿ ಪ್ರಸಾದವನ್ನು ನೀಡಿ ಶಾಸಕರಿಗೆ ಶುಭ ಹಾರೈಸಿದರು.

ಶಾಸಕರಿಗೆ ದೊರೆತಿರುವ ಈ ಪ್ರಶಸ್ತಿ ಬೆಳ್ತಂಗಡಿ ತಾಲೂಕಿನ ಜನತೆಗೆ ಹೆಮ್ಮೆಯ ವಿಚಾರವಾಗಿದ್ದು, ಅವರ ಜನಪರ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ಪ್ರೋತ್ಸಾಹ ದೊರೆಯಲಿ ಎಂದು ಈ ಸಂದರ್ಭದಲ್ಲಿ ಆಶಿಸಿದರು.

Related posts

ಶ್ರದ್ಧಾಕೇಂದ್ರಗಳಲ್ಲಿ “ದೇವವೃಕ್ಷ” ನೆಡುವ ಅಭಿಯಾನಕ್ಕೆ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya

ಯುವ ಕಾಂಗ್ರೆಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ರವರಿಂದ ಅನಾರೋಗ್ಯದಿಂದ ಬಳಲುತ್ತಿರುವ ಕುಟುಂಬಕ್ಕೆ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಕಂಪ್ಯೂಟರ್ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯದಲ್ಲಿ ಸಂಶೋಧನಾ ಪ್ರಬಂಧ ಮಂಡನೆ ಡಾ. ಅಖಿಲ ತೇಜಸ್ವಿ ಆರ್. ಅವರಿಗೆ ದೇಶದ ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸ್ವದೇಶಿ ಜಾಗೃತಿ ಮಾಹಿತಿ ಕಾರ್ಯಕ್ರಮ

Suddi Udaya

ವೇಣೂರು ಶ್ರೀ ವಿಶ್ವಕರ್ಮ ಸೇವಾ ಸಂಘ ಹಾಗೂ ಕಾಳಿಕಾಂಬ ಮಹಿಳಾ ಮಂಡಳಿಯ ಮಹಾಸಭೆ , ಶ್ರೀ ವಿಶ್ವಕರ್ಮ ಪೂಜೆ

Suddi Udaya

ಮೇ 15: ಉಜಿರೆ ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಟಿಯು ವಲಯ ಮತ್ತು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya
error: Content is protected !!