26.9 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ರೂ. 20.16ಲಕ್ಷ ಲಾಭ, ಸದಸ್ಯರಿಗೆ ಶೇ.25 ಡಿವಿಡೆಂಡ್‌

ಮದ್ದಡ್ಕ: ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ 41ನೇ ವಾರ್ಷಿಕ ಸಾಮಾನ್ಯ ಸಭೆ ಮದ್ದಡ್ಕ ಸುವರ್ಣಸೌಧ ಸಭಾ ಭವನದಲ್ಲಿ ಆ.31ರಂದು ಸಂಘದ ಅಧ್ಯಕ್ಷ ಕೆ. ಗೋಪಾಲ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಂಘದಲ್ಲಿ ರೂ. 3.88ಕೋಟಿ ವ್ಯವಹಾರಗಳ ಗಳಿಸಿದ್ದು ರೂ. 20.16ಲಕ್ಷ ಲಾಭ ಗಳಿಸಿ ಸದಸ್ಯರಿಗೆ ಶೇ.65 ಬೋನಸ್, ಶೇ.25 ಡಿವಿಡೆಂಡ್‌ ಘೋಷಿಸಿದರು.

ಸಭೆಯಲ್ಲಿ ಉಪಾಧ್ಯಕ್ಷರಾದ ವಿವೇಕ್ ಸಾಲಿಯಾನ್.ನಿರ್ದೇಶಕರಾದ ಅಣ್ಣಿ ಶೆಟ್ಟಿ, ರಮೇಶ್‌ ಪೂಜಾರಿ, ವಿನೋದ ಶೆಟ್ಟಿ, ಮೋಹನ್ ನಾಯ್ಕ, ಶಿವಪ್ಪ ಗೌಡ, ಶಶಿಕಲಾ, ಕಾಂತಪ್ಪ ಮೂಲ್ಯ, ರುದೇಶ್ ಕುಮಾ‌ರ್, ನಾರಾಯಣ ಮೂಲ್ಯ, ವಸಂತಿ, ಉಪಸ್ಥಿತರಿದ್ದರು. ದ.ಕ ಜಿ.ಹಾ.ಉ.ಒಕ್ಕೂಟ ದ ವಿಸ್ತರಣಾಧಿಕಾರಿ ರಾಜೇಶ್ ಪಿ ಕೆ ರೈತರಿಗೆ ಮಾಹಿತಿ ನೀಡಿದರು. ಸಂಘದ ಸದಸ್ಯರ ಮಕ್ಕಳಾದ ಎಸ್‌ಎಸ್‌ಎಲ್‌ಸಿ ಹಾಗೂ ಪಿ.ಯುಸಿ ಯವರಿಗೆ ತಲಾ 2000ರಂತೆ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಯಿತು.

ನಿರ್ದೇಶಕ ಚಿದಾನಂದ ಸ್ವಾಗತಿಸಿ, ಕಾರ್ಯದರ್ಶಿ ಪವಿತ್ರ ವರದಿ ಹಾಗೂ ಲೆಕ್ಕಪತ್ರ ಮಂಡಿಸಿ, ಉಪಾಧ್ಯಕ್ಷರಾದ ವಿವೇಕ್ ಸಾಲಿಯಾನ್ ಧನ್ಯವಾದವಿತ್ತರು.

Related posts

ಶ್ರೀ ದೈವ ಕೊಡಮಣಿತ್ತಾಯ,ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತುಶ್ರೀ ಬ್ರಹ್ಮ ಬೈದರ್ಕಳ ಗರಡಿ ಪೊಸರಡ್ಕ- ಬ್ರಹ್ಮಕುಂಭಾಭಿಷೇಕ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಉಜಿರೆ ರಮ್ಯಾ 1ಗ್ರಾಂ ಗೋಲ್ಡ್, ಫ್ಯಾನ್ಸಿ ಮತ್ತು ಫೂಟ್ ವೇ‌ರ್ ನೂತನ ಶೋರೂಮ್ ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಕ್ಯಾ| ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಗೇರುಕಟ್ಟೆ: ಯಕ್ಷೋತ್ಸವ ಕಾರ್ಯಕ್ರಮ ಉದ್ಘಾಟನೆ

Suddi Udaya

ಮುಡಿಪು ಜವಾಹರ್ ನವೋದಯ ಶಾಲೆಗೆ ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿ ಕು| ಯತಿಕ್ ಕೆ. ಎಸ್ ಆಯ್ಕೆ

Suddi Udaya

ತಾಲೂಕು ಭಜನಾ ಪರಿಷತ್ ನ ಲಾಯಿಲ ವಲಯದ ಭಜನಾ ಮಂಡಳಿಗಳ ಪದಾದಿಕಾರಿಗಳ ಸಭೆ

Suddi Udaya

ಪುದುವೆಟ್ಟು ಗ್ರಾ.ಪಂ. ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!