26.9 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೈರೋಳ್ತಡ್ಕ ಶಾಲಾ ಅಮೃತಮಹೋತ್ಸವ ಪ್ರಯುಕ್ತ ಆಧಾರ್ ನೋಂದಣಿ-ತಿದ್ದುಪಡಿ ಕಾರ್ಯಕ್ರಮ

ಬಂದಾರು : ಸ. ಉ. ಪ್ರಾ ಶಾಲೆ, ಮೈರೋಳ್ತಡ್ಕ, ಬಂದಾರು ಇದರ ಅಮೃತ ಮಹೋತ್ಸವದ ಸಲುವಾಗಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕಾರ್ಯಕ್ರಮ ಆ 30 ರಂದು ನೆರವೇರಿತು.

ಪ್ರಗತಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗುರುಪ್ರಸಾದ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಯಾಗಿ ಅಂಚೆ ವಿಭಾಗ ಪುತ್ತೂರು ಇದರ ಉಪ ಅಧೀಕ್ಷ ಮೋಹನ್ ಶೆಟ್ಟಿ ಭಾಗವಹಿಸಿದರು.


ಕಾರ್ಯಕ್ರಮದಲ್ಲಿ ಎಸ್. ಡಿ. ಎಂ. ಸಿ. ಅಧ್ಯಕ್ಷ ಪ್ರಶಾಂತ್ ನಿರುoಬುಡ, ಬಂದಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷ ಕೃಷ್ಣಯ್ಯ ಆಚಾರ್ಯ, ಊರ ಹಿರಿಯರಾದ ಶ್ರೀಪತಿ ರಾವ್, ರಘುಪತಿ ಭಟ್, ಶಾಲಾ ಮುಖ್ಯ ಶಿಕ್ಷಕರಾದ ಶೀನಪ್ಪ ಗೌಡ ಎನ್. ಸಹ ಶಿಕ್ಷಕರು, ಎಸ್. ಡಿ. ಎಂ. ಸಿ, ಯ ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.

ಈ ವೇಳೆ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಪ್ರಕ್ರಿಯೆಯಲ್ಲಿ ನೂರಾರು ಮಂದಿ ಪಾಲ್ಗೊಂಡು ಪ್ರಯೋಜನ ಪಡೆದುಕೊಂಡರು.

Related posts

ಲಯನ್ಸ್ ಕುಟುಂಬ ಮಿಲನ ಸಂಭ್ರಮದ ಹೊನಲು

Suddi Udaya

ಬೆಳ್ತಂಗಡಿ: ಖೋಟಾ ನೋಟು ಮುದ್ರಣ ಜಾಲ ಪತ್ತೆ ಪ್ರಕರಣ: ಆರೋಪಿಗಳು 6 ದಿನ ಪೊಲೀಸ್ ಕಷ್ಟಡಿಗೆ

Suddi Udaya

ಬಿರುಗಾಳಿ: ಹಲೇಜಿ -ಕಲಾಯಿಯಲ್ಲಿ ನೂರಕ್ಕೂ ಹೆಚ್ಚು ಅಡಿಕೆ ಗಿಡಗಳು ಹಾಗೂ ನಾಲ್ಕು ಕರೆಂಟ್ ಕಂಬಗಳು ಧಾರಾಶಾಹಿ

Suddi Udaya

ಮೇಲಂತಬೆಟ್ಟು: ಕಜೆ ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಉಜಿರೆ ಭಾರತ್ ಕೋ ಆಪರೇಟಿವ್ ಬ್ಯಾಂಕ್ ಶಾಖೆಯ ಹತ್ತನೇ ವರ್ಷದ ಆಚರಣೆ

Suddi Udaya

ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ನಾಗ ಬನದಲ್ಲಿ ದೇವರಿಗೆ ನಾಗತಂಬಿಲ ಹಾಗೂ ವಿಶೇಷ ಪೂಜೆ

Suddi Udaya
error: Content is protected !!