25.1 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿ : ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆ.30 ರಂದು ಆಯೋಜಿಸಲಾಗಿತ್ತು.

ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಡಾ.ಮಿಫ್ರಾ, ದಂತವೈದ್ಯರು, ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಹಾಗೂ ಯೆನಪೋಯ ಆಸ್ಪತ್ರೆಯ ವೈದ್ಯರುಗಳ ತಂಡ ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿದರು. 130ಕ್ಕೂ ಅಧಿಕ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು. ಸಿಯೋನ್ ಸಂಸ್ಥೆಯ ಆಡಳಿತಾಧಿಕಾರಿ ಶ್ರೀಮತಿ ಶೋಭಾ ಯು.ಪಿ. ಯೆನೆಪೋಯ ಸಂಸ್ಥೆಯ ವೈದ್ಯಕೀಯ ಸಮಾಜ ಸೇವಕರಾದ ಸ್ವೀಕೃತ., ಸಿಯೋನ್ ಆಶ್ರಮದ ಆಡಳಿತ ಮಂಡಳಿಯವರು ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Related posts

ಮಾಜಿ‌ ಸಚಿವ ಯು.ಟಿ ಖಾದರ್ ಕಾಜೂರು ದರ್ಗಾಶರೀಫ್ ಗೆ ಭೇಟಿ

Suddi Udaya

ಸೌತಡ್ಕ ಸಂರಕ್ಷಣಾ ಸಮಿತಿ ನೂತನ ಅಧ್ಯಕ್ಷರಾಗಿ ಪ್ರಶಾಂತ ರೈ ಅರಂತಬೈಲು ಗೋಳಿತೊಟ್ಟು ಆಯ್ಕೆ

Suddi Udaya

ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರಿಂದ ಮೊದಲ ದಿನವೇ 6 ಮೆಗಾ ಗ್ಯಾರಂಟಿ: ವಿದ್ಯಾರ್ಥಿಗಳಿಗೂ ಫ್ರೀ ಬಸ್ ಪಾಸ್- ಯುವ ಜನರಿಗೆ ಉದ್ಯೋಗ ಗ್ಯಾರಂಟಿ- ಜೋಡೋ ಯುವ ಸಂಘ ರಚನೆ

Suddi Udaya

ಜೂನ್ 30 ರಂದು ತ್ರೈಮಾಸಿಕ ಜಿಲ್ಲಾ ಕೆ. ಡಿ.ಪಿ. ಸಭೆ

Suddi Udaya

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ನ ಆಮಂತ್ರಣ ಬಿಡುಗಡೆ

Suddi Udaya

ಕರಾಯ ಮಸೀದಿ ಬಳಿ ಮೋರಿ ಕುಸಿತ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!