26.2 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು ಕುಕ್ಕಾವು ರಕ್ಷಾಬಂಧನ ಸಡಗರ

ಮಿತ್ತಬಾಗಿಲು: ಕುಕ್ಕಾವು ಶಾಖೆಯ ರಕ್ಷಾಬಂಧನ ಉತ್ಸವವು ಉತ್ಸಾಹಪೂರ್ಣವಾಗಿ ಜರಗಿತು.

ಕುಕ್ಕಾವು ವಾಸುದೇವ ರಾವ್ ಮನೆಯಂಗಳದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನೂರಾರು ಸಂಖ್ಯೆಯಲ್ಲಿ ದೇಶಭಕ್ತ ಗ್ರಾಮಸ್ಥರು ಪಾಲ್ಗೊಂಡಿದ್ದರು. ದೇಶಭಕ್ತಿ ಗೀತೆಯನ್ನು ಶಿವಾನಂದ ರಾವ್ ಅವರು ಭಾವಪೂರ್ಣವಾಗಿ ಹಾಡಿದರು. ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಸಂತೋಷ್ ಕಾಪಿನಡ್ಕ ಅವರು ರಕ್ಷಾಬಂಧನದ ಮಹತ್ವವನ್ನು ಮನಮುಟ್ಟುವಂತೆ ವಿವರಿಸಿದರು. ಮಕ್ಕಳು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದು ವಿಶೇಷವಾಗಿತ್ತು. ಸಂಘದ ಪ್ರಾರ್ಥನೆಯ ಬಳಿಕ ಸಿಹಿತಿಂಡಿ ವಿತರಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

Related posts

ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಹಿರಿಯ ನಾಗರಿಕರಿಗೆ ಸನ್ಮಾನ

Suddi Udaya

ಪಡ್ಡಂದಡ್ಕ ಸರಿಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya

ಸೋಣಂದೂರು: ಜಿಲ್ಲಾ ಮಟ್ಟದ ಪುರುಷರ 55 ಕೆಜಿ ವಿಭಾಗದ ಕಬಡ್ಡಿ ಪಂದ್ಯಾಟ

Suddi Udaya

ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾಗಿ ಬಿ. ಪದ್ಮನಾಭ ಸಾಲ್ಯಾನ್ ನೇಮಕ

Suddi Udaya

ಎಸ್.ಡಿ.ಎಂ ಬಿ.ವೋಕ್ ರಿಟೇಲ್ ಮತ್ತು ಸಪ್ಲೈ ಚೈನ್ ಮ್ಯಾನೇಜ್‌ಮೆಂಟ್ ಹೊಸ ಮೈಲಿಗಲ್ಲು

Suddi Udaya

ಕಲ್ಲೇರಿಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya
error: Content is protected !!