26.2 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಶಿಶಿಲ: ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಇಂದು (ಸೆ.1) ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಭಕ್ತಿಭಾವದಿಂದ ನಡೆಯಿತು.

ಕಾರ್ಯಕ್ರಮದ ಆರಂಭದಲ್ಲಿ ಶ್ರೀ ಶಿಶಿಲೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ದೇವರಿಗೆ ಸಮರ್ಪಿಸಲಾಯಿತು. ಬಳಿಕ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಸೂರಜ್ ನೆಲ್ಲಿತ್ತಾಯ ಅವರು ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಕರುಣಾಕರ ಶಿಶಿಲ, ಉಪಾಧ್ಯಕ್ಷ ಸುಬ್ರಾಯ ಗೌಡ, ಶ್ರೀ ಶಿಶಿಲೇಶ್ವರ ದೇವಸ್ಥಾನದ ಆಡಳಿತ ಮುಖ್ಯಸ್ಥರಾದ ಸುನಿಲ್ ಗೋಖಲೆ, ಧಾರ್ಮಿಕ ಮುಖಂಡರಾದ ಜಯರಾಮ ನೆಲ್ಲಿತ್ತಾಯ, ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷ ಕುಶಾಲಪ್ಪ ಗೌಡ ಶಿಶಿಲ, ಗಣೇಶ್ ಧರ್ಮದಕಳ,ಶಿಶಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸಂದೀಪ್ ಅಮ್ಮುಡಂಗೆ, ಒಕ್ಕೂಟದ ಸೇವಾ ಪ್ರತಿನಿಧಿ ಗಾಯತ್ರಿ ಹಾಗೂ ಒಕ್ಕೂಟದ ಪದಾಧಿಕಾರಿಗಳು ಮತ್ತು ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಇವರೊಂದಿಗೆ ಗಿರಿಜಾ ಕೆದಿಲಾಯ, ಪುಷ್ಪಲತಾ, ವನಜಾ ಐಗುಂಡ, ಅಕ್ಷತಾ ವಟ್ಲ, ಮಾಧವ ದೇನೋಡಿ, ಕೃಷ್ಣಪ್ಪ ಮುಚ್ಚಿರಡ್ಕ, ಶೀನಪ್ಪ ಮುಚ್ಚಿರಡ್ಕ, ಪುನೀತ್ ದೇನೋಡಿ, ಸುಂದರ ಎಂ.ಕೆ. ಕಾಲನಿ, ನಾಗರಾಜ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಶ್ರೀ ಶಿಶಿಲೇಶ್ವರ ದೇವಸ್ಥಾನದ ಅರ್ಚಕ ಶ್ರೀರಾಮ ಕಾರಂತ್ ಅವರು ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು.

Related posts

ಲಾಯಿಲ: ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ಬಿ.ಕಾ೦ ವಿದ್ಯಾರ್ಥಿಗಳಿಗೆ ಪ್ರಾಡಕ್ಟ್ ಲಾಂಚ್ ಸ್ಪರ್ಧೆ

Suddi Udaya

ಜ.4: ಮರೋಡಿ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ನ ದಶಮಾನೋತ್ಸವ, ಶನೀಶ್ವರ ಪೂಜೆ

Suddi Udaya

ಬೆಳ್ತಂಗಡಿ ಪಿ ಎಂ ಶ್ರೀ ಮಾದರಿ ಶಾಲೆಗೆ ನಾರಾಯಣ ಬೇಗೂರು ಭೇಟಿ, ಶಾಲೆಯ ಅಭಿವೃದ್ಧಿಗೆ ನೆರವು ನೀಡುವ ಭರವಸೆ

Suddi Udaya

ಮಾಜಿ ಶಾಸಕ ಕೆ ವಸಂತ ಬಂಗೇರ ರವರನ್ನು ಭೇಟಿ ಮಾಡಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್

Suddi Udaya

ಉಜಿರೆ: ಕಾಲಬೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘಕ್ಕೆ ಹಾಸನ ಬಿಜಿಎಸ್ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿ ಸದಸ್ಯರ ಭೇಟಿ

Suddi Udaya
error: Content is protected !!