26.2 C
ಪುತ್ತೂರು, ಬೆಳ್ತಂಗಡಿ
October 17, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಶುಚಿ ವಿತರಣೆ

ಮಚ್ಚಿನ: ಸರಕಾರಿ ಪ್ರೌಢಶಾಲೆ ಮಚ್ಚಿನದಲ್ಲಿ ರೋಟರಿ ಕ್ಲಬ್ ಮಡಂತ್ಯಾರು ಇವರ ವತಿಯಿಂದ ರೋಟರಿ ಕ್ಲಬ್ ನ ನೂತನ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಇವರು ಹೆಣ್ಣು ಮಕ್ಕಳಿಗೆ ಶುಚಿ ವಿತರಿಸಿದರು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ನ ಸದಸ್ಯರಾದ ಉದಯ್ ಜೈನ್ ಮಹಾವೀರ ಮೆಡಿಕಲ್ ನ ಮಾಲಕರು, ವಿಶ್ವನಾಥ್ ಶೆಟ್ಟಿ ನಿವೃತ್ತ ಶಿಕ್ಷಕರು, ಶ್ರೀಮತಿ ಸೆಲೆಸ್ಥಿನ್ , ಹಾಗೂ ಶಾಲಾಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷರುಕ್ಮಯ್ಯ ಮೂಲ್ಯ ಮತ್ತು ಎಲ್ಲಾ ಶಿಕ್ಷಕರು ಹಾಜರಿದ್ದರು. ಕಾರ್ಯಕ್ರಮವನ್ನು ಸಂಸ್ಥೆಯ ಶಿಕ್ಷಕ ವೆಂಕಪ್ಪ ಬಿ ನಿರ್ವಹಿಸಿದರು. ಮುಖ್ಯ ಶಿಕ್ಷಕ ಪ್ರಕಾಶನಾಯ್ಕ್ ಪ್ರಸ್ತಾವಿಕ ಮಾತುಗಳನ್ನಾಡಿ ಅಭಿನಂದಿಸಿದರು.

Related posts

ಕಳೆಂಜ ಶ್ರೀ ಸದಾಶಿವ ದೇವಸ್ಥಾನದ ಶ್ರೀ ಶಾಸ್ತರ ದೇವರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪದ್ಮುಂಜ ಪ್ಯಾಕ್ಸ್ ಮಹಾಸಭೆ ರೂ. 433.23 ಕೋಟಿ ವ್ಯವಹಾರ, ರೂ.2.17 ಕೋಟಿ ನಿವ್ವಳ ಲಾಭ

Suddi Udaya

ಶ್ರೀ ಧ.ಮಂ.ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹೂದ್ದೂರ್ ಶಾಸ್ತ್ರೀಯ ಜನ್ಮ ದಿನ ಆಚರಣೆ

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ಗೃಹೋದ್ಯಮಿ ಸಂಧ್ಯಾ ಎಸ್ ಭಟ್ ನಿಧನ

Suddi Udaya

ವೀರಗಾಥ 3.0 ಪ್ರಾಜೆಕ್ಟ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಹಲವಾರು ಪ್ರಶಸ್ತಿ

Suddi Udaya

ಚಾರ್ಮಾಡಿ: ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ: ತಕ್ಷಣ ಗ್ರಾ.ಪಂ. ನಿಂದ ಸ್ಪಂದನೆ

Suddi Udaya
error: Content is protected !!