26.2 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೊಗ್ರು: ಪುಣ್ಕೆತಡಿ ನಿವಾಸಿ ಉಮ್ಮಕ್ಕ ನಿಧನ

ಮೊಗ್ರು : ಇಲ್ಲಿಯ ಮುಗೇರಡ್ಕ, ಪುಣ್ಕೆತಡಿ ನಿವಾಸಿ ದಿ. ಪೂವಪ್ಪ ಗೌಡರವರ ಪತ್ನಿ ಉಮ್ಮಕ್ಕ (90. ವ) ರವರು ಆ.31 ರಂದು ರಾತ್ರಿ ವಯೋಸಹಜವಾಗಿ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಮೃತರು ಪುತ್ರರಾದ ಕೊರಗಪ್ಪ ಗೌಡ, ಜನಾರ್ಧನ ಗೌಡ, ಪುರುಷೋತ್ತಮ ಗೌಡ, ಇಬ್ಬರು ಪುತ್ರಿಯರು, ಮೊಮ್ಮಕ್ಕಳು, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ನಾಳ ದೇವಸ್ಥಾನದಲ್ಲಿ ವಿಷು ಪ್ರಯುಕ್ತ ಸೀಯಾಳಭೀಷೇಕ

Suddi Udaya

ಇಳಂತಿಲ: ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಕಲಾ ಸಿಂಚನ- 2025 ಜಾನಪದ ನೃತ್ಯ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರಿಗೆ ದ್ವಿತೀಯ ಸ್ಥಾನ.

Suddi Udaya

ಎಸ್ ಕೆ ಎಸ್ ಎಸ್ ಎಫ್ ಕಕ್ಕಿಂಜೆ ಶಾಖೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ: ಮಾದಕ ವ್ಯಸನ ಮುಕ್ತ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆ

Suddi Udaya

ಮಡಂತ್ಯಾರು : ಕುಕ್ಕಳದಲ್ಲಿ ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

Suddi Udaya
error: Content is protected !!