26.9 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸವಣಾಲು: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ

ಬೆಳ್ತಂಗಡಿ: ಸವಣಾಲು ಗ್ರಾಮದ ಹನ್ಯಾಡಿ ಪಲ್ಕೆ ಬಾಲಕೃಷ್ಣ ನಾಯ್ಕ ರವರ ಮನೆಯ ಅಂಗಳದಲ್ಲಿ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಇಟ್ಟಿದ್ದ ಬೋನಿಗೆ ಚಿರತೆಯೊಂದು ಸೆರೆಯಾಗಿರುವ ಘಟನೆ ಸೆ.1 ರಂದು ಬೆಳಗ್ಗೆ ನಡೆದಿದೆ.

ಚಿರತೆಯನ್ನು ಸ್ಥಳಾಂತರ ಮಾಡುವ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ನಡೆಸಲಿದೆ. ಕೆಲ ಸಮಯದ ಹಿಂದೆ ಸ್ಥಳೀಯ ನಿವಾಸಿ ಗುರಿಕಂಡ ಆನಂದ ಶೆಟ್ಟಿ ಅವರ ಮನೆಯಲ್ಲಿ ಇಟ್ಟ ಬೋನಿಗೆ ಕೂಡ 2 ಚಿರತೆಗಳು ಸೆರೆಯಾಗಿದ್ದವು.

Related posts

ತಣ್ಣೀರುಪಂತ: ಅವಿವಾಹಿತ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿಯಲ್ಲಿ 12 ನೇ ವರ್ಷದ ಕೋಟಿ ಚೆನ್ನಯ ಕ್ರೀಡಾಕೂಟ, ಸಮಾಜದ 6 ಜೋಡಿ ಅವಳಿಗಳಿಗೆ ಗೌರವಾರ್ಪಣೆ

Suddi Udaya

ಬಳ್ಳಮಂಜ ಕ್ಷೇತ್ರದ ಶ್ರೀ ಈಶ್ವರ ದೇವರ ಗರ್ಭಗುಡಿಯ ಪಾದುಕನ್ಯಾಸ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಮುಸ್ಕಾನ್ ಕೌಸರ್ ರಿಗೆ ವಿದ್ಯಾರ್ಥಿ ವೇತನ

Suddi Udaya

ಪುಂಜಾಲಕಟ್ಟೆ-ಚಾರ್ಮಾಡಿ ಭರದಿಂದ ಸಾಗುತ್ತಿರುವ ಹೆದ್ದಾರಿ ಅಭಿವೃದ್ಧಿ ಕಾಮಗಾರಿ

Suddi Udaya
error: Content is protected !!