26.2 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

‘ಅನ್ವೇಷಣೆ–2026’ ಸ್ಪರ್ಧೆ; ಎಸ್‌ಡಿಎಂ ಶಾಲೆಯ ವಿದ್ಯಾರ್ಥಿ ಅಕ್ಷರ್ ಹಳೆಮನೆ ರಾಜ್ಯಮಟ್ಟಕ್ಕೆ ಆಯ್ಕೆ

ಉಜಿರೆ: ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ (SVYM) ಹಾಗೂ Qualcomm ವತಿಯಿಂದ ಆಯೋಜಿಸಲಾದ ‘ಅನ್ವೇಷಣೆ–2026’ ಸ್ಪರ್ಧೆಯಲ್ಲಿ ಎಸ್‌ಡಿಎಂ ಇಂಗ್ಲಿಷ್ ಮೀಡಿಯಂ ಶಾಲೆ, ಉಜಿರೆ (ರಾಜ್ಯ ಪಠ್ಯಕ್ರಮ)ದ 10ನೇ ತರಗತಿ ವಿದ್ಯಾರ್ಥಿ ಅಕ್ಷರ್ ಹಳೆಮನೆ ಭಾಗವಹಿಸಿ, ತಮ್ಮ ಪ್ರತಿಭೆಯನ್ನು ಮೆರೆದಿದ್ದಾರೆ.

ಸ್ಪರ್ಧೆಯಲ್ಲಿ ಉತ್ತಮ ಸಾಧನೆ ತೋರಿದ ಅಕ್ಷರ್ ಹಳೆಮನೆ ಅವರು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಈ ಸಾಧನೆಯ ಮೂಲಕ ಶಾಲೆಗೆ ಹೆಮ್ಮೆ ತಂದಿರುವ ವಿದ್ಯಾರ್ಥಿಯನ್ನು ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿದ್ಯಾಲಕ್ಷ್ಮಿ ನಾಯಕ್, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Related posts

ನಾಳ ಸಮೀಪದ ಗದ್ದೆಯ ಪಾಲು ಬಾವಿಗೆ ಬಿದ್ದ ಅಡಿಕೆ ಸಾಗಾಟದ ಪಿಕಪ್

Suddi Udaya

ವಿದ್ವತ್ ಜೆಇಇ ಸಾಧಕರಿಗೆ ಕಾಲೇಜು ವತಿಯಿಂದ ಅಭಿನಂದನೆ: 35 ವಿದ್ಯಾರ್ಥಿಗಳ ಪೈಕಿ 21 ಮಂದಿ ಶೇ.90 ಅಧಿಕ ಪರ್ಸೆಂಟೈಲ್ ಪಡೆದ ದಾಖಲೆ

Suddi Udaya

ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ “ಒಂದು ಹೆಜ್ಜೆ” ಕನ್ನಡ ಚಲನಚಿತ್ರ ಪೋಸ್ಟರ್ ಬಿಡುಗಡೆ

Suddi Udaya

ಅಕ್ರಮ ಇಸ್ಪೀಟು ಅಡ್ಡೆಗೆ ಪೊಲೀಸ್ ದಾಳಿ: ನಗದು ಹಾಗೂ ಸೊತ್ತುಗಳ ಸಹಿತ 23 ಮಂದಿ ವಶ

Suddi Udaya

ಉಜಿರೆ :ಎಸ್ .ಡಿ.ಎಂ.ಶಿಕ್ಷಣ ಸಂಸ್ಥೆಯಿಂದ ರೂ 15.15 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಸೋಣಂದೂರು ಶಾಲೆಗೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಧ್ವನಿವರ್ಧಕ ಕೊಡುಗೆ

Suddi Udaya
error: Content is protected !!