26.2 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

ಕನ್ಯಾಡಿ : ಹಿಂದೂ ಧಾರ್ಮಿಕ ಸೇವಾ ಸಮಿತಿ ಕನ್ಯಾಡಿ ಇದರ ಆಶ್ರಯದಲ್ಲಿ ನಡೆಯುವ 13ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ 2026 ರ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಅಧ್ಯಕ್ಷರಾಗಿ ಗೋವಿಂದ ಸುವರ್ಣ ಪೊಂಗಾರು, ಪ್ರಧಾನ ಕಾರ್ಯದರ್ಶಿ ಸುಂದರೇಶ್ ಎಂ.ಕೆ, ಕೋಶಾಧಿಕಾರಿಯಾಗಿ ಶ್ರೀಮತಿ ಗೀತಾ ಕುರ್ಮಾಣಿ , ಕಾರ್ಯಾಧ್ಯಕ್ಷರಾಗಿ ರಾಧೇಶ್ ಗೌಡ ಬಜಿಲ , ಮಹಿಳಾ ಸಮಿತಿ ಸಂಯೋಜಕರಾಗಿ ಶ್ರೀಮತಿ ವೇದಾವತಿ ಪೊಂಗಾರು ಮತ್ತು ಇತರ ಸಮಿತಿಗಳಿಗೆ ಪದಾಧಿಕಾರಿಗಳನ್ನು ಕನ್ಯಾಡಿ ಶಾಲೆಯಲ್ಲಿ ನಡೆದ ಸಮಿತಿಯ ಸಭೆಯಲ್ಲಿ ಆಯ್ಕೆಮಾಡಲಾಯಿತು.

Related posts

ಅನುಗ್ರಹ ಕಾಲೇಜಿನಲ್ಲಿ ಅನುಕ-2025 ರ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದ ಸ್ಮೃತಿಪಥ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಮಹಿಳೆಯ ಕಾಲಿನ ಮೇಲೆ ಹರಿದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅ.7: ಪುತ್ತೂರಿಗೆ ಶೌರ್ಯ ಜಾಗರಣ ರಥಯಾತ್ರೆ: ಹಿಂದು ಶೌರ್ಯ ಸಂಗಮ

Suddi Udaya

ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದಿಂದ ಸಹಾಯ ಧನ

Suddi Udaya
error: Content is protected !!