24.9 C
ಪುತ್ತೂರು, ಬೆಳ್ತಂಗಡಿ
October 17, 2026
ಅಪಘಾತಬೆಳ್ತಂಗಡಿವರದಿ

ಪಣಕಜೆ: ಟೆಂಪೋ ಮತ್ತು ಬೈಕ್ ನಡುವೆ ಅಪಘಾತ

ಬೆಳ್ತಂಗಡಿ: ಪಣಕಜೆ ಮಸೀದಿ ಸಮೀಪ‌ ಟೆಂಪೋ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸೆ.1ರಂದು ರಾತ್ರಿ ನಡೆದಿದೆ.

ಟೆಂಪೋ ವಾಹನ ಮಡಂತ್ಯಾರು ಕಡೆಯಿಂದ ಬರುತ್ತಿದ್ದು ಪಣಕಜೆ ಮಸೀದಿ ಬಳಿ ರಸ್ತೆ ಬದಿ ನಿಲ್ಲಿಸುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

Related posts

ಅಳದಂಗಡಿ : ಜನ ಔಷಧೀಯ ಕೇಂದ್ರದ ಉದ್ಘಾಟನೆ

Suddi Udaya

ಕಾಶಿಪಟ್ಣ: ರಿಕ್ಷಾ ಪಲ್ಟಿ, ಶೀಘ್ರವಾಗಿ ರಸ್ತೆ ದುರಸ್ತಿಗೆ ಪಂಚಾಯತ್ ಗೆ ಮನವಿ

Suddi Udaya

ಗುಂಡೂರಿ: ಗುಡ್ಡ ಜರಿದು ಮನೆ ಬದಿಯಲ್ಲಿ ಬಿದ್ದ ಮಣ್ಣಿನ ರಾಶಿಯ ತೆರವು ಕಾರ್ಯ

Suddi Udaya

ಜ.20: ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನ

Suddi Udaya

ಸ್ಟಾರ್ ಲೈನ್ ಶಾಲೆ ಮಂಜೊಟ್ಟಿ : ಶಾಲೆಯ ಸಲಹಾ ಸಮಿತಿ ಪ್ರಧಾನ ಸಲಹೆಗಾರರಾಗಿ ಡಾ. ಸಯ್ಯದ್ ಅಮೀನ್ ಅಹಮದ್ ಅಧಿಕಾರ ಸ್ವೀಕಾರ

Suddi Udaya

ಜೇಸಿಐ ಕೊಕ್ಕಡ ಕಪಿಲಾ ಘಟಕದ ಸದಸ್ಯ ಜೆಸಿ ಅಕ್ಷತ್ ರೈ ರವರು “ಸಾಧನಶ್ರೀ” ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!