25.2 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮಲೆಕುಡಿಯ ಸಮಾಜ ಬಾಂಧವರಿಂದ ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

ಬೆಳ್ತಂಗಡಿ ತಾಲೂಕು ಸಮಸ್ತ ಮಲೆಕುಡಿಯ ಸಮಾಜ ಭಾಂಧವರು ಬೆಳ್ತಂಗಡಿಯ ಜನಪ್ರಿಯ ಶಾಸಕ ಹರೀಶ್ ಪೂಂಜರವರನ್ನು ಸಮಾಜದ ಪ್ರಮುಖರು ಭೇಟಿ ಮಾಡಿ ಇತ್ತೀಚಿಗೆ ಅವರು ಉತ್ತಮ ಶಾಸಕ ಪ್ರಶಸ್ತಿ ಪಡೆದ ನಿಟ್ಟಿನಲ್ಲಿ ಶಾಸಕರನ್ನು ಸನ್ಮಾನಿಸಿದರು.

ಈ ಸಂಧರ್ಭದಲ್ಲಿ ಸಮುದಾಯದ ಪ್ರಮುಖರಾದ ಕಾಂತಪ್ಪ ಆಲಂಗಾಯಿ, ಉಮಾನಾಥ್ ಧರ್ಮಸ್ಥಳ, ಜಯೆಂದ್ರ ನಿಡ್ಲೆ, ವಿಠಲ್ ಕೊಕ್ಕಡ , ನೋಣಯ್ಯ ಮಚ್ಚಿನ, ಸುರೇಶ್ ನಾರಾವಿ, ಶಿವರಾಮ್ ಪಾರ್ಪಿಕಲ್, ಸೇಸಪ್ಪ ಕೊಯ್ಯೂರು, ಸವಿತಾ ಆಲಂಗಾಯಿ, ಸುಂದರ್ ಆಲಂಗಾಯಿ, ಹರೀಶ್ ಎಳನೀರ್, ನರೇಂದ್ರ ಕೋಲೋಡಿ , ಶ್ರೀನಿವಾಸ್ ಚಾರ್ಮಾಡಿ, ಸೂರಪ್ಪ ಮಲೆಕುಡಿಯ , ಗಂಗಯ್ಯ ಮಲೆಕುಡಿಯ ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಜಿಲ್ಲಾ ಮಟ್ಟದ ಕ್ಲೇ ಮಾಡೆಲಿಂಗ್ ಸ್ಪರ್ಧೆ : ಅಂಡಿಂಜೆ ಸ.ಉ. ಪ್ರಾ.ಶಾಲೆ ವಿದ್ಯಾರ್ಥಿ ಹಾಷಿಕ್ ಪ್ರಥಮ ಸ್ಥಾನ

Suddi Udaya

ಜೈನ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಚಕರುಗಳಿಗೆ ಮಾಸಿಕ ಗೌರವ ಧನ ನೀಡಲು ಅನುದಾನ ಬಿಡುಗಡೆ

Suddi Udaya

ಸರಕಾರಿ/ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಿ.ಎ. ತರಗತಿಗಳಲ್ಲಿ ಭಾಗವಹಿಸಲು ಸುವರ್ಣಾವಕಾಶ: ಎಕ್ಸೆಲ್ ಕಾಲೇಜಿನಲ್ಲಿ ಸಿ.ಎ ಫೌಂಡೇಶನ್ ತರಗತಿಗಳು ಪ್ರತಿ ಆದಿತ್ಯವಾರ ನಡೆಯಲಿದೆ

Suddi Udaya

ಶ್ರೀ ಧ.ಮ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಫುಟ್ಬಾಲ್ ಪಂದ್ಯಾಟ: ಉಜಿರೆ ಅನುಗ್ರಹ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!