25.2 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೈಂದೂರು ಬ್ರಹ್ಮಾನಂದಶ್ರೀಗಳ ಚಾತುರ್ಮಾಸ್ಯ ವೃತಾಚರಣೆ: ಕಾರ್ಕಳ ಬಿಲ್ಲವ ಸಂಘದಿಂದ 300 ಮಂದಿ ಭಕ್ತಾದಿಗಳು ಭೇಟಿ

ಬೆಳ್ತಂಗಡಿ: ಬೈಂದೂರಿನ ಗೋಳಿಹೊಳೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ನಡೆಯುತ್ತಿರುವ ಶ್ರೀ ರಾಮ ಕ್ಷೇತ್ರದ ಮಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾಚರಣೆ

ಕಾರ್ಯಕ್ರಮಕ್ಕೆ ಕಾರ್ಕಳ ಶಾಸಕರ ನೇತೃತ್ವದಲ್ಲಿ ಕಾರ್ಕಳ ಬಿಲ್ಲವ ಸಂಘದಿಂದ 300 ಮಂದಿ ಭಕ್ತರು ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದರು.

Related posts

ಗೇರುಕಟ್ಟೆಯಲ್ಲಿ ತಡರಾತ್ರಿ ತ್ಯಾಜ್ಯ ಎಸೆದವನಿಗೆ ಬಿತ್ತು ದಂಡ: ಪಂ.ಸದಸ್ಯರ, ಅಭಿವೃದ್ಧಿ ಅಧಿಕಾರಿ ಮತ್ತು ಮಾಜಿ ಅಧ್ಯಕ್ಷರ ತಡರಾತ್ರಿ ಕಾರ್ಯಾಚರಣೆ

Suddi Udaya

ಬೆಳ್ತಂಗಡಿ: ನ್ಯಾಯಲಯದ ಸಿಬ್ಬಂದಿ ಪ್ರದೀಪ್ ಡಿ.ಎಸ್ ಹೃದಯಾಘಾತದಿಂದ ನಿಧನ

Suddi Udaya

ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ, ಎಕ್ಸೆಲ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆಒಲಿದು ಬಂದ “ಭಾರತೀಯ ಶಿಕ್ಷಣ ರತ್ನ ಪ್ರಶಸ್ತಿ -2025”

Suddi Udaya

ಎಕ್ಸೆಲ್‌ ಟೆಕ್ನೋ ಸ್ಕೂಲ್‌ಗೆ ಶೇ.100 ಫಲಿತಾಂಶ

Suddi Udaya

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ರಾಜೇಶ್ವರಿ ರವರನ್ನು ಸನ್ಮಾನಿಸಿದ ಶಾಸಕ ಹರೀಶ್ ಪೂಂಜ

Suddi Udaya

ರಸ್ತೆ ಮಧ್ಯೆ ಅಪಘಾತಕ್ಕೀಡಾದ ವ್ಯಕ್ತಿಯನ್ನು ವಿಚಾರಿಸಿ, ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!