25.2 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೈಂದೂರು ಬ್ರಹ್ಮಾನಂದಶ್ರೀಗಳ ಚಾತುರ್ಮಾಸ್ಯ ವೃತಾಚರಣೆ: ಉ.ಕ. ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ ಭೇಟಿ

ಕನ್ಯಾಡಿ : ಬೈಂದೂರಿನ ಗೋಳಿಹೊಳೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ನಡೆಯುತ್ತಿರುವ ಶ್ರೀ ರಾಮ ಕ್ಷೇತ್ರದ ಮಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾಚರಣೆ

ಕಾರ್ಯಕ್ರಮಕ್ಕೆ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ ಆ. 31ರಂದು ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದರು. ಅವರನ್ನು ಶ್ರೀಗಳು ಗೌರವಿಸಿದರು.

Related posts

ಸಿದ್ಧಕಟ್ಟೆಯಲ್ಲಿ ರಸ್ತೆ ದಾಟುತ್ತಿದ್ದ ಗುಂಡೂರಿ ಗ್ರಾಮದ ಮಹಿಳೆಗೆ ಬೈಕ್ ಡಿಕ್ಕಿ; ಗಂಭೀರ ಗಾಯಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲು

Suddi Udaya

ಕೊಕ್ಕಡದ ಶ್ರೀರಾಮ ಸೇವಾ ಮಂದಿರದಲ್ಲಿ ಮಕ್ಕಳ ಬೇಸಿಗೆ ಶಿಬಿರ

Suddi Udaya

ಗೆಜ್ಜೆಗಿರಿ ಕ್ಷೇತ್ರದಲ್ಲಿ ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ರವರಿಗೆ ಗೌರವ

Suddi Udaya

ಉಜಿರೆಯ ಕಲ್ಲೆಯಲ್ಲಿ ಹಾಡುಗಲೇ ಲಕ್ಷಾಂತರ ಮೌಲ್ಯದ ನಗದು ಸಹಿತ ಚಿನ್ನಾಭರಣ ಕಳವು ಪ್ರಕರಣ: ಮೈಸೂರು ಜಿಲ್ಲೆಯ ಝೂ ಪಾರ್ಕ್‌ನಲ್ಲಿ ಆರೋಪಿಯನ್ನು ಸೆರೆ ಹಿಡಿದ ಪೊಲೀಸರು: ಮೈಸೂರು ಗೋಲ್ಡ್ ಕಂಪನಿಯಲ್ಲಿ ಮಾರಾಟ ಮಾಡಿದ್ದ ಚಿನ್ನಭರಣ ವಶ: ಬೆಳ್ತಂಗಡಿ ಪೊಲೀಸರ ಯಶಸ್ವಿ ಕಾರ್ಯಾಚರಣೆ

Suddi Udaya

ಶ್ರೀ ಧ.ಮಂ.ಅನುದಾನಿತ ಸಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

Suddi Udaya

ಗುರಿಪಳ್ಳ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗಿಡನಾಟಿ, ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!