26.2 C
ಪುತ್ತೂರು, ಬೆಳ್ತಂಗಡಿ
October 17, 2026
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ : ನವಚೇತನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರು ಇಲ್ಲಿ ನಡೆದ, ಬಜಿರೆ, ನಿಟ್ಟಡೆ, ಪಡ್ಡಂದಡ್ಕ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ 14 ವಯೋಮಾನದ ಬಾಲಕರ ವಿಭಾಗದಲ್ಲಿ, ನವಚೇತನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಬೆಸ್ಟ್ ಅಟ್ಯಾಕರ್ ಪ್ರಶಸ್ತಿಯನ್ನು ಆಕಾಶ್ ಹಾಗೂ ಬೆಸ್ಟ್ ಪಾಸರ್ ಪ್ರಶಸ್ತಿಯನ್ನು ಸೌರಭ್ ನಾಯಕ್ ಇವರು ಪಡೆದುಕೊಂಡರು. ವಿಜೇತ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯಿನಿ, ಶಿಕ್ಷಕ ಶಿಕ್ಷಕೇತರ ವೃಂದದವರು ಅಭಿನಂದಿಸಿದ್ದಾರೆ.

Related posts

ಗುರುವಾಯನಕೆರೆ ಅಂಗಡಿಯ ಬ್ಯಾನರ್ ಗೆ ಬೆಂಕಿ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಮೂಡುಕೋಡಿ ಕೊಪ್ಪದಬಾಕಿ ಮಾರು ಸತ್ಯ ಸಾರಮಾನಿ ದೈವಸ್ಥಾನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ – ಕನ್ನಡ ಸಾಹಿತ್ಯದ ಪ್ರಕಾರಗಳು ಮತ್ತು ಸಾಹಿತ್ಯ ಬರವಣಿಗೆಯ ಕಾರ್ಯಾಗಾರ

Suddi Udaya

ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

Suddi Udaya

ಜಿ.ಎಸ್.ಟಿ ನೋಟಿಸ್ ಹಿಂಪಡೆದ ರಾಜ್ಯ ಸರ್ಕಾರ: ಕಾಂಗ್ರೆಸ್ ಸರ್ಕಾರದ ತುಘಲಕ್ ನೀತಿ ಬಟಾ ಬಯಲು – ಹರೀಶ್ ಪೂಂಜ

Suddi Udaya
error: Content is protected !!