23.3 C
ಪುತ್ತೂರು, ಬೆಳ್ತಂಗಡಿ
October 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಮಟ್ಟದ ಭತ್ತ ಬೆಳೆ ಪ್ರಶಸ್ತಿಗೆ ಸೆ.30ರ ತನಕ ಅರ್ಜಿ ಸಲ್ಲಿಸಲು ಅವಕಾಶ

ಬೆಳ್ತಂಗಡಿ: ಕೃಷಿ ಪ್ರಶಸ್ತಿ ಯೋಜನೆಯಡಿಯಲ್ಲಿ ನೀಡಲಾಗುವ ಮುಂಗಾರು 2026-27ನೇ ಸಾಲಿನ ತಾಲೂಕು ಮಟ್ಟದ ಭತ್ತದ ಬೆಳೆ ಸ್ಪರ್ಧೆ (ಪ್ರಶಸ್ತಿ)ಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿದೆ. ಭತ್ತದ ಬೆಳೆ ಸ್ಪರ್ಧೆಗೆ ಸ್ಪರ್ಧಿಸಲು ರೈತನು ಕನಿಷ್ಠ ವಿಸ್ತೀರ್ಣ 1 ಎಕರೆ ಭತ್ತ ಇರಬೇಕು.

ಒಂದು ಬಾರಿ ಪ್ರಶಸ್ತಿ ಪಡೆದ ಕುಟುಂಬದವರು ಪುನಃ 5 ವರ್ಷಗಳವರೆಗೆ ಆ ಹಂತದ ಸ್ಪರ್ಧೆಗೆ ಭಾಗವಹಿಸುವಂತಿಲ್ಲ. ಕಂದಾಯ ದಾಖಲೆ ಪ್ರಕಾರ ಖಾತೆ ಹೊಂದಿರುವ ಹಾಗೂ ಸ್ವತಃ ಬೇಸಾಯದಲ್ಲಿ ತೊಡಗಿರುವ ಸ್ವಯಂ ಕ್ರಿಯಾಶೀಲ ಕೃಷಿಕನಾಗಿರಬೇಕು. ಒಂದು ಕುಟುಂಬದಿAದ ಒಬ್ಬರು ಮಾತ್ರ ಭಾಗವಹಿಸಬೇಕು. ಕೇಂದ್ರ, ರಾಜ್ಯ ಸರಕಾರಿ ಸೇವೆಯಲ್ಲಿರುವ ಯಾವುದೇ ಇಲಾಖೆ, ಪುರುಷ ವಿಭಾಗ ಪ್ರತ್ಯೇಕವಾಗಿದ್ದು, ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಬೇಕಾಗುವ ದಾಖಲೆಗಳು: 1ಎಕರೆ ಮೇಲ್ಪಟ್ಟ ಭತ್ತದ ಪಹಣಿ, ಆಧಾರ್ ಮತ್ತು ಬ್ಯಾಂಕ್ ಖಾತೆ ಪುಸ್ತಕದ ಪ್ರತಿ ಮತ್ತು ರೈತರ ಪೊಟೋ, ಆಸಕ್ತ ಭತ್ತ ಬೆಳೆಗಾರರು ಬೆಳ್ತಂಗಡಿ, ಕೊಕ್ಕಡ, ವೇಣೂರು, ರೈತ ಸಂಪರ್ಕ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೆಶಕರ ಪ್ರಕಟಣೆ ತಿಳಿಸಿದೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಶ್ರೀ ಕ್ಷೇತ್ರ ಧರ್ಮಸ್ಥಳ ಧಮಾ೯ಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಡಾ.ಗುರುರಾಜ ಕರ್ಜಗಿಯವರಿಂದ ಸರ್ವಧರ್ಮ ಸಮ್ಮೇಳನ 91ನೇ ಅಧಿವೇಶನ ಉದ್ಘಾಟನೆ

Suddi Udaya

ಮೇ 12-16 ಉಜಿರೆ ಎಸ್ ಡಿ ಎಂ ನ್ಯಾಚುರೋಪತಿ ಕಾಲೇಜಿನಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಜ್ಞಾನದ ಮಹಾಸಮ್ಮೇಳನ

Suddi Udaya

ಮಡಂತ್ಯಾರು: ‘ನೇತ್ರ ವೈದ್ಯರ ನಡೆ ಗ್ರಾಮ ಪಂಚಾಯತ್ ಕಡೆ’ ಯೋಜನಡಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಕನ್ಯಾಡಿ II ಸ. ಉ. ಹಿ.ಪ್ರಾ. ಶಾಲೆಯಲ್ಲಿ ನೂತನ ಎಲ್‌ಕೆಜಿ ತರಗತಿ ಶುಭಾರಂಭ

Suddi Udaya

ನಾರಾವಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಉಜಿರೆ ಎಸ್‌.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ : ಐದು ದಿನಗಳ ರಾಷ್ಟ್ರ ಮಟ್ಟದ ಎಫ್.ಡಿ.ಪಿ ಕಾರ್ಯಾಗಾರಕ್ಕೆ ಚಾಲನೆ

Suddi Udaya
error: Content is protected !!