24.5 C
ಪುತ್ತೂರು, ಬೆಳ್ತಂಗಡಿ
October 18, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕ್ಲಸ್ಟರ್ ಮಟ್ಟದ ಕಬಡ್ಡಿ ಪಂದ್ಯಾಟ: ಮಚ್ಚಿನ ಸ.ಪ್ರೌ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಪುಂಜಾಲಕಟ್ಟೆ ಕ್ಲಸ್ಟರ್ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿನ ಬಾಲಕಿಯರ ತಂಡವು ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಸಂಸ್ಥೆಯ ದೈಹಿಕ ಶಿಕ್ಷಕ ಸುಭಾಷ್ ಚಂದ್ರ ಪಿ ಪೂಜಾರಿ ರವರು ಸಂಸ್ಥೆಯ ವತಿಯಿಂದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು.

Related posts

ಉಜಿರೆ: ವರ್ತಕರ ಸಂಘದ ನೇತೃತ್ವದಲ್ಲಿ ಉಜಿರೆ ಬ್ರಹ್ಮಕಲಶೋತ್ಸವ ವಾಹನ ಜಾಥಕ್ಕೆ ಚಾಲನೆ – ನೂರಾರು ಸಂಖ್ಯೆಯಲ್ಲಿ ವಾಹನದಲ್ಲಿ ಪಾಲ್ಗೊಂಡ ಭಕ್ತರು, ಪುಂಜಾಲಕಟ್ಟೆ,ಧರ್ಮಸ್ಥಳ,ಉಜಿರೆ ವಾಹನ ಜಾಥ ಮೂಲಕ ಸೇವೆ

Suddi Udaya

ಶಿಶಿಲ: ಕಾರೆಗುಡ್ಡೆ ದಿ. ಪ್ರವೀಣ್ ರವರ ಮನೆಯವರಿಗೆ ದೀಪಾವಳಿ ಪ್ರಯುಕ್ತ ಬಟ್ಟೆ ಹಾಗೂ ಧನ ಸಹಾಯ

Suddi Udaya

ಬ್ಯೂಟಿಪಾರ್ಲರ್ ಎಸೋಸಿಯೇಶನ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya

ಕನ್ಯಾಡಿ2 ಸ.ಉ.ಹಿ.ಪ್ರಾ. ಶಾಲೆಯಲ್ಲಿ “ಯಕ್ಷಧ್ರುವ- ಯಕ್ಷ ಶಿಕ್ಷಣ ತರಗತಿಯ ಉದ್ಘಾಟನೆ

Suddi Udaya

ಡಿ.4: ಬೆಳ್ತಂಗಡಿಯಲ್ಲಿ ಮಂಜೂಷ ಗ್ಲಾಸ್ & ಪ್ಲೈವುಡ್ಸ್ ಮಳಿಗೆ ಶುಭಾರಂಭ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಿಶೋರ್ ಕುಮಾರ್ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು

Suddi Udaya
error: Content is protected !!