24.2 C
ಪುತ್ತೂರು, ಬೆಳ್ತಂಗಡಿ
October 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಬಡ್ಡಿ ಪಂದ್ಯಾಟ: ಬಡಗಕಾರಂದೂರು ಶಾಲೆ ಮಕ್ಕಳು ತಾಲೂಕು ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ, ನಾರಾವಿ ಇಲ್ಲಿ ನಡೆದ 14ರ ವಯೋಮಾನದ ನಾರಾವಿ ಅಂಡಿಂಜೆ ಮತ್ತು ಪೆರೋಡಿತ್ತಾಯ ಕಟ್ಟೆ ವಲಯ ಮಟ್ಟದ ಬಾಲಕರ ಹಾಗೂ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ, ಬಡಗಕಾರಂದೂರು ಇಲ್ಲಿಯ ಬಾಲಕರು ಪ್ರಥಮ ಸ್ಥಾನವನ್ನು ಹಾಗೂ ಬಾಲಕಿಯರು ದ್ವಿತೀಯ ಸ್ಥಾನವನ್ನು ಪಡೆದುಕೊಂಡು ತಾಲೂಕು ಮಟ್ಠಕ್ಕೆ ಆಯ್ಕೆಯಾಗಿರುತ್ತಾರೆ.

ಮಕ್ಕಳಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸುನಿಲ್ ಬಾಪಟ್ ಹಾಗೂ ಶಾಲಾ ಹಳೆ ವಿದ್ಯಾರ್ಥಿ ಕಬಡ್ಡಿಪಟು ಸದಾಶಿವ ತರಬೇತಿಯನ್ನು ನೀಡಿರುತ್ತಾರೆ.

Related posts

ದುಬೈಯಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಕಾಶಿಪಟ್ಣ ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಅಧ್ಯಕ್ಷ ತ್ವಾಕಾ ಅಹ್ಮದ್ ಮುಸ್ಲಿಯಾರ್ ರಿಗೆ ಸನ್ಮಾನ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಪಣಕಜೆ ಬಳಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಕಕ್ಕಿಂಜೆ ಶ್ರೀ ಇಷ್ಟದೇವತಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ.

Suddi Udaya

ಗೇರುಕಟ್ಟೆ: ಪರಪ್ಪು ಉರೂಸ್ ಸಮಾರೋಪ ಸಮಾರಂಭ

Suddi Udaya

ಪುಂಜಾಲಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಮಂಗಳೂರು, ಇದರ ನಡುವೆ ಒಡಂಬಡಿಕೆ ಒಪ್ಪಂದ

Suddi Udaya
error: Content is protected !!