24.2 C
ಪುತ್ತೂರು, ಬೆಳ್ತಂಗಡಿ
October 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನ್ಯಾಯತರ್ಪು: ಪಲ್ಲಾದೆ ಕೃಷಿಕ ನಾರಾಯಣ ಗೌಡ ನಿಧನ

ಗೇರುಕಟ್ಟೆ : ನ್ಯಾಯತರ್ಪು ಗ್ರಾಮದ ಪಲ್ಲಾದೆ ನಿವಾಸಿ ಪ್ರಗತಿಪರ ಕೃಷಿಕ (45ವ)ಅಲ್ಪಕಾಲದ ಆನಾರೋಗ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಸೆ.1ರಂದು ನಿಧನರಾದರು.

ಮೃತರು ಪ್ರಗತಿಪರ ಕೃಷಿಕರಾಗಿದ್ದರು. ತಾಯಿ ಮೋನಮ್ಮ, ಪತ್ನಿ ಭವಾನಿ, ಓರ್ವ ಪುತ್ರ, ಓರ್ವ ಪುತ್ರಿ, ಇಬ್ಬರು ಸಹೋದರರು, ನಾಲ್ವರು ಸಹೋದರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ಗರ್ಡಾಡಿ: ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ-ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾದಲ್ಲಿ 50 ನೇ ವರ್ಷದ ಸಂಭ್ರಮಾಚರಣೆ

Suddi Udaya

ಲಾಯಿಲ: ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ನಡ ಗ್ರಾಮ ಸಹಾಯಕ ಜಯರಾಜ್ ಮೃತ್ಯು

Suddi Udaya

ಉಜಿರೆ ಸೈoಟ್ ಜಾರ್ಜ್ ಚರ್ಚಿನಲ್ಲಿ ಸಂಡೇ ಸ್ಕೂಲ್ ವಾರ್ಷಿಕ ದಿನ ಆಚರಣೆ

Suddi Udaya

ದ. ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ: ಡಾ.ಹೆಗ್ಗಡೆಯವರಿಂದ ಸಮ್ಮೇಳನದ ಲಾಂಛನ ಬಿಡುಗಡೆ

Suddi Udaya
error: Content is protected !!