24.2 C
ಪುತ್ತೂರು, ಬೆಳ್ತಂಗಡಿ
October 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಣಕಜೆ ಬಳಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

ಬೆಳ್ತಂಗಡಿ: ಪಣಕಜೆ ಮಸೀದಿ ಸಮೀಪ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಮೃತ ಯುವಕ ಉಜಿರೆ ನಿವಾಸಿ ರಿನ್ಸ್ ಶಿಬಿ (24ವ) ಎಂಬಾತನಾಗಿದ್ದಾನೆ.
ಮಂಗಳವಾರ ಸಂಜೆಯ ವೇಳೆ ಪಣಕಜೆಯಲ್ಲಿ ಟೆಂಪೋದ ಹಿಂಬದಿಗೆ ಬೈಕ್ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದು ರಿನ್ಸ್ ಶಿಬಿ ಗಂಭೀರವಾಗಿ ಗಾಯಗೊಂಡಿದ್ದ ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಆತ ಮೃತಪಟ್ಟಿದ್ದಾನೆ. ಘಟನೆಯ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಿನ್ಸ್ ಕಾಂಗ್ರೆಸ್ ಪಕ್ಷದ‌ ಸಕ್ರಿಯ ಕಾರ್ಯಕರ್ತನಾಗಿದ್ದು ಯುವ ಕಾಂಗ್ರೆಸ್ ನಲ್ಲಿ ಜವಾಬ್ದಾರಿಗಳನ್ನು ವಹಿಸಿಕೊಂಡಿದ್ದ. ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ರಿನ್ಸ್ ನ ಕೈ ಹಿಡಿದು ನಡೆಯುವ ಫೊಟೋ ವೈರಲ್‌ಆಗಿತ್ತು.

Related posts

ಬೆಳ್ತಂಗಡಿ ಯಲ್ಲಿ ಡಾ| ರಂಜನ್ ಕುಮಾರ್ ಅವರ ಅನುಗ್ರಹ ಕ್ಲಿನಿಕ್ ಶುಭಾರಂಭ     

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅಜಾಗರೂಕತೆ: ಧರೆಗುರುಳಿದ ನಾಲ್ಕು ವಿದ್ಯುತ್ ಕಂಬಗಳು

Suddi Udaya

ಬೆಳ್ತಂಗಡಿಯಲ್ಲಿ ಯಾಂತ್ರಿಕೃತ ಭತ್ತದ ನಾಟಿ ಪ್ರಾತ್ಯಕ್ಷಿಕೆ

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭೀಷೇಕ ‘ಶ್ರೀಮುಖ ಪತ್ರಿಕೆ’ ಬಿಡುಗಡೆ

Suddi Udaya

ಪೆರಾಡಿ ಖಾಝಿಯಾಗಿ ತ್ವಾಖಾ ಉಸ್ತಾದ್ ಅಧಿಕಾರ ಸ್ವೀಕಾರ

Suddi Udaya

ಚಿನ್ನದ ಉಂಗುರವನ್ನು ಹಿಂತಿರುಗಿಸಿಕೊಟ್ಟು ಪ್ರಾಮಾಣಿಕತೆ ಮೆರೆದ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತ ಮಂಡಳಿ

Suddi Udaya
error: Content is protected !!