25.5 C
ಪುತ್ತೂರು, ಬೆಳ್ತಂಗಡಿ
October 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಇಂದಬೆಟ್ಟು: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇವುಗಳ ಜಂಟಿ ಆಶ್ರಯದಲ್ಲಿ ನಡೆಯಲಿರುವ 27ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ಅಧಿಕೃತವಾಗಿ ಬಿಡುಗಡೆಗೊಳಿಸಲಾಯಿತು.

ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ಸಮಿತಿಯ ಪ್ರಮುಖರು, ಸರ್ವರ ಸಹಕಾರದೊಂದಿಗೆ ಈ ಬಾರಿಯ ಗಣೇಶೋತ್ಸವ ಕಾರ್ಯಕ್ರಮಗಳನ್ನು ಅತ್ಯಂತ ವೈಭವ ಹಾಗೂ ಶ್ರದ್ಧಾಭಕ್ತಿಯಿಂದ ನೆರವೇರಿಸಲು ತೀರ್ಮಾನಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಸತೀಶ್ ಗೌಡ, ಉಪಾಧ್ಯಕ್ಷ ನಾರಾಯಣ ಗೌಡ, ಕಾರ್ಯದರ್ಶಿ ಪ್ರದೀಪ್ ಗೌಡ, ಸಂಘಟನಾ ಕಾರ್ಯದರ್ಶಿ ಶ್ರೀಕಾಂತ್ ಇಂದಬೆಟ್ಟು, ನಾಗೇಶ್, ನಾರಾಯಣ ಟೈಲರ್, ದೇವಸ್ಥಾನದ ಅರ್ಚಕರು ಹಾಗೂ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಥಮ ದರ್ಜೆ ಸಹಾಯಕ ಎಂ.ಆ‌ರ್. ಪ್ರಸನ್ನರಿಗೆ ಬೀಳ್ಕೊಡುಗೆ

Suddi Udaya

ನಿಡ್ಲೆ: ನರೇಗಾ ಯೋಜನೆಯ ಕೂಲಿಕಾರರಿಗೆ ಆರೋಗ್ಯ ತಪಾಸಣೆ

Suddi Udaya

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ ೧೮ನೇ ಶಿರ್ತಾಡಿ ಶಾಖೆಯ ಉದ್ಘಾಟನೆ: ಸಂಘ ಬೆಳೆದಂತೆ ಇನ್ನಷ್ಟು ಶಾಖೆಗಳು ತಲೆಎತ್ತಿ ನಿಲ್ಲುವುದಕ್ಕಿದೆ: ಸಂಜೀವ ಪೂಜಾರಿ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮರುಮೌಲ್ಯಮಾಪನ: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯ ಅಮೋಘ ಸಾಧನೆ- ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಗಳಿಸಿದ ಪ್ರಾರ್ಥನಾ

Suddi Udaya

ಶಿಶಿಲ ಸ.ಹಿ.ಪ್ರಾ. ಶಾಲಾ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವತಿಯಿಂದ ರೂ.1.50ಲಕ್ಷ ಸಹಾಯಧನ

Suddi Udaya

ಶಿರ್ಲಾಲು:ಕೃಷಿಕ ಮುಡ್ಜಾಲು ವಸಂತ ಪೂಜಾರಿ ನಿಧನ

Suddi Udaya
error: Content is protected !!