September 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಲ್.ಸಿ. ಆರ್. ಇಂಡಿಯನ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗೆ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಂಚಿನ ಪದಕ

ಕಕ್ಯಪದವು : ಕರ್ನಾಟಕ ಪಬ್ಲಿಕ್ ಶಾಲೆ ಬೆಳ್ಳಾರೆ ಇಲ್ಲಿ ಆಯೋಜಿಸಿರುವ ಜಿಲ್ಲಾ ಮಟ್ಟದ 14 ಮತ್ತು 17ರ ವಯೋಮಾನದ ಬಾಲಕ -ಬಾಲಕಿಯರ -20 ಕೆ. ಜಿ. ವಿಭಾಗದ ಕರಾಟೆ ಪಂದ್ಯಾಟದಲ್ಲಿ ಎಲ್. ಸಿ. ಆರ್. ಇಂಡಿಯನ್ ವಿದ್ಯಾಸಂಸ್ಥೆಯ ಪ್ರಾಥಮಿಕ ವಿಭಾಗದ 6ನೇ ತರಗತಿಯ ವಿದ್ಯಾರ್ಥಿ, ತಂಝಿಲ್ ಅಹಮ್ಮದ್ ಇವರು ಭಾಗವಹಿಸಿ ತೃತೀಯ ಸ್ಥಾನ ಗಳಿಸಿ ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ.

ಇವರಿಗೆ ಕರಾಟೆ ತರಬೇತುದಾರರಾದ ಅಶೋಕ್ ಆಚಾರ್ಯ ತರಬೇತಿ ನೀಡಿರುತ್ತಾರೆ. ತಲ್ಕತ್ ಮತ್ತು ತಾಹಿರ ದಂಪತಿಯ ಪುತ್ರ.


Related posts

ಅರಸಿನಮಕ್ಕಿ ಕಾಪು ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

Suddi Udaya

ಚಾರ್ಮಾಡಿ ಪಂಚಾಯತ್ ನಲ್ಲಿ ಉಚಿತ ದಂತ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಡಿಸಿ ಮನ್ನಾ ಜಮೀನು ಹಂಚಿಕೆ : ಕಂದಾಯ, ಉಸ್ತುವಾರಿ ಸಚಿವರು ಹಾಗೂ ಕೆಪಿಸಿಸಿ ಅಧ್ಯಕ್ಷರ ಭೇಟಿಗೆ ದಲಿತ ನಾಯಕರ ಸಭೆಯಲ್ಲಿ ನಿರ್ಧಾರ

Suddi Udaya

ರಾಜ್ಯ ಪ್ರಶಸ್ತಿಗೆ ಪತ್ರಕರ್ತ ಪ್ರದೀಶ್ ಮರೋಡಿ ಆಯ್ಕೆ

Suddi Udaya

ಉಜಿರೆ: ಮಹಾಮಳೆಗೆ ಎಸ್.ಡಿ.ಎಂ ಆಸ್ಪತ್ರೆಯ ಸಮೀಪ ಕಂಪೌಂಡ್ ಕುಸಿತ: ಸ್ಕೂಟಿ, ಬೈಕ್ ಜಖಂ: ಬೀಳುವ ಹಂತದಲ್ಲಿದೆ ವಾಸದ ಮನೆ

Suddi Udaya

ಅಳದಂಗಡಿ: ಆಮಂತ್ರಣ ಉಯ್ಯಾಲೆ ಸೇವಾ ವಿಭಾಗದ ಉದ್ಘಾಟನೆ

Suddi Udaya
error: Content is protected !!