29.3 C
ಪುತ್ತೂರು, ಬೆಳ್ತಂಗಡಿ
October 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಗೇರಡ್ಕ- ಪರಕ್ಕಜೆ ನಿವಾಸಿ ಡೀಕಯ್ಯ ಗೌಡ ನಿಧನ

ಮೊಗ್ರು : ಇಲ್ಲಿಯ ಮುಗೇರಡ್ಕ- ಪರಕ್ಕಜೆ ನಿವಾಸಿ ಡೀಕಯ್ಯ ಗೌಡ (58 ವ)ಇವರು ಅಲ್ಪ ಕಾಲದ ಅನಾರೋಗ್ಯದಿಂದ ಸ್ವಗ್ರಹದಲ್ಲಿ ಸೆ 01 ರಂದು ನಿಧನರಾಗಿದ್ದಾರೆ.

ಮೃತರು ತಂದೆ, ತಾಯಿ, ಪತ್ನಿ, ಇಬ್ಬರು ಪುತ್ರರು ಹಾಗೂ ಸಹೋದರ, ಸಹೋದರಿ ಹಾಗೂ ಬಂಧುಬಳಗ, ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ, ಶೈಕ್ಷಣಿಕ ನಿಧಿ ವಿತರಣೆ

Suddi Udaya

ಗೇರುಕಟ್ಟೆ : ಪರಪ್ಪು ಜಮಾಅತ್ ನಲ್ಲಿ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ಎಂ.ಕೆ. ಅಹ್ಮದ್ ಯೂಸುಫ್ ರವರಿಗೆ ಗೌರವಾರ್ಪಣೆ

Suddi Udaya

ತೋಟತ್ತಾಡಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ದಿನಕರ ನಾಯಕ್ ಬೆಳ್ತಂಗಡಿ ಮಾದರಿ ಶಾಲೆಗೆ ವಗಾ೯ವಣೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ವತಿಯಿಂದ ಸ.ಕಿ.ಪ್ರಾ. ಶಾಲೆಯಲ್ಲಿ ಜನಗಣಮನ ಬರವಣಿಗೆ ಸ್ಪರ್ಧೆ

Suddi Udaya

ನಿಷೇಧಿತ ಅರಣ್ಯದಲ್ಲಿ ಟ್ರಕ್ಕಿಂಗ್: 103 ಪ್ರವಾಸಿಗರು ಪೊಲೀಸರ ವಶಕ್ಕೆ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆ: ಗುರುವಾಯನಕೆರೆ ಎರ್ಡೂರು ಬಳಿ ‘ಶ್ರೀರಾಮನಗರ’ ನಾಮಫಲಕ ಅನಾವರಣ

Suddi Udaya
error: Content is protected !!