ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಜರುಗಿದ ಬೆಳ್ತಂಗಡಿ ವಲಯ ಮಟ್ಟದ ವಾಲಿಬಾಲ್
ಪಂದ್ಯಾಟದಲ್ಲಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಂಗಾಡಿ ಇಲ್ಲಿಯ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ ಆಗಿರುತ್ತದೆ