25.5 C
ಪುತ್ತೂರು, ಬೆಳ್ತಂಗಡಿ
October 18, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಲಿಬಾಲ್ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

ಹೊಸಂಗಡಿ: ಪೆರಿಂಜೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 02 ರಂದು ನಡೆದ ವಲಯ ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕಿನ ಇಂದಿರಾಗಾಂಧಿ ವಸತಿ ಶಾಲೆ ಹೊಸಂಗಡಿ ಶಾಲೆಯ ವಿದ್ಯಾರ್ಥಿಗಳ ತಂಡವು ವಲಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದೆ.

ಈ ಗೆಲುವಿನೊಂದಿಗೆ ತಂಡವು ತಾಲೂಕು ಮಟ್ಟದ ಪಂದ್ಯಾಟಕ್ಕೆ ಅರ್ಹತೆ ಪಡೆದುಕೊಂಡಿದೆ. ಮೈದಾನದಲ್ಲಿ ನಡೆದ ರೋಮಾಂಚಕ ಅಂತಿಮ ಪಂದ್ಯದಲ್ಲಿ ವಸತಿ ಶಾಲೆಯ ಆಟಗಾರರು ಕಠಿಣ ಪೈಪೋಟಿ ನೀಡಿ, ತಂಡವನ್ನು ಸತತ ‌ ಸೆಟ್ ಗಳಿಂದ ಸೋಲಿಸಿ, ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು ಪಂದ್ಯದುದ್ದಕ್ಕೂ ಶಿಸ್ತುಬದ್ಧ ಆಟ ಹಾಗೂ ಅತ್ಯುತ್ತಮ ಪ್ರದರ್ಶನ ನೀಡಿದ ತಂಡದ ನಾಯಕ ಮೋಕ್ಷಿತ್ ಮತ್ತು ಆಟಗಾರರು ಪ್ರೇಕ್ಷಕರ ಪ್ರಶಂಸೆಗೆ ಪಾತ್ರರಾದರು.

Related posts

ಶಾಸಕ ಹರೀಶ್ ಪೂಂಜರ ಮನೆಯಲ್ಲಿ ಭಾರಿ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು: ನಿನ್ನೆಯ ಡೇಟ್ ಹಾಕಿ ಇಂದು ನೋಟಿಸ್ ನೀಡಿದ ಪೊಲೀಸ್ ಇಲಾಖೆ ಶಾಸಕರ ಪರ ವಕೀಲರ ವಾದ

Suddi Udaya

ಮುಳಿಯ ಜ್ಯುವೆಲ್ಸ್ ನಿಂದ ನೀಟ್ ಸಾಧಕ ಎಕ್ಸೆಲ್ ವಿದ್ಯಾರ್ಥಿ ಪ್ರಜ್ವಲ್ ಹೆಚ್.ಎಂ ರಿಗೆ ಗೌರವಾರ್ಪಣೆ

Suddi Udaya

ಚಿಬಿದ್ರೆ: ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ: ನಾಪತ್ತೆಯಾಗಿದ್ದ ಕ್ರೀಡಾ ವಸತಿ ನಿಲಯದ ಪಿಯುಸಿ ವಿದ್ಯಾರ್ಥಿನಿ ಹೈದರಾಬಾದ್ ನಲ್ಲಿ ಪತ್ತೆ

Suddi Udaya

ನಾರಾವಿ ಉದ್ಯಮಿ ಸುಂದರ ಕೋಟ್ಯಾನ್ ನಿಧನ

Suddi Udaya

ಕಲ್ಲೇರಿ: ನಿಸರ್ಗ ರಿಕ್ಷಾ ಚಾಲಕ – ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!