25.5 C
ಪುತ್ತೂರು, ಬೆಳ್ತಂಗಡಿ
October 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌದಿ ಅರೇಬಿಯಾ ಬಿಲ್ಲವ ಅಸೋಸಿಯೇಷನ್ ನ ಉಪಾಧ್ಯಕ್ಷ ಗಿರೀಶ್ ಪೂಜಾರಿಯವರಿಂದ ವೇಣೂರು ಬಿಲ್ಲವ ಸಂಘಕ್ಕೆ ಕೊಳವೆಬಾವಿ ಕೊಡುಗೆ

ವೇಣೂರು ಶ್ರೀ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಗಸ್ಟ್ ತಿಂಗಳ ಮಾಸಿಕ ಸಭೆಗೆ ಸೌದಿ ಅರೇಬಿಯಾ ಬಿಲ್ಲವ ಅಸೋಸಿಯೇಷನ್ ಇದರ ಉಪಾಧ್ಯಕ್ಷ ಗಿರೀಶ್ ಪೂಜಾರಿ ನ್ಯೂ ಹಲೆಕ್ಕಿ ಮೂಡುಕೋಡಿ ಇವರು ಆಗಮಿಸಿ ಅವರನ್ನು ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಅವರು ಸಂಘದ ಪರವಾಗಿ ಶಾಲು ಹಾಕಿ ಗೌರವಿಸಿದರು.

ನಂತರ ಮಾತನಾಡಿದ ಗಿರೀಶ್ ಪೂಜಾರಿರವರು ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ಸೂಚಿಸಿ ಸಂಘಕ್ಕೆ ತನ್ನ ಸ್ವಂತ ಖರ್ಚಲ್ಲಿ ಒಂದು ಬೋರ್ವೆಲ್ ಅನ್ನು ನೀಡುವ ಭರವಸೆ ನೀಡಿ ಸಂಘದ ಸಭಾ ಭವನದ ಕಾರ್ಯಯೋಜನೆಗೆ ಮಾರ್ಗದರ್ಶನ ನೀಡಿದರು.

ಸಭೆಯಲ್ಲಿ ತಾಲ್ಲೂಕು ಬಿಲ್ಲವ ಸಂಘದ ನಿರ್ದೇಶಕರಾದ ವಿಶ್ವನಾಥ್ ದಡ್ಡಲಪಲ್ಕೆ, ಗಿರೀಶ್ ಕೆ.ಎಸ್, ಚಂದ್ರಶೇಖರ್ ಬಜಿರೆ, ಪ್ರಶಾಂತ್ ಗುತ್ತು, ದಿನೇಶ್ ತಾರಿಪಡ್ಪು, ನವೀನ್ ಪಚ್ಚೇರಿ, ರಾಜೇಶ್ ಕೈತೇರಿ, ಸಂಜೀವ ಮೂಡ್ಲ ಮತ್ತಿತರರು ಉಪಸ್ಥಿತರಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ರಾಕೇಶ್ ಕುಮಾರ್ ಸ್ವಾಗತಿಸಿ ಜೊತೆ ಕಾರ್ಯದರ್ಶಿ ಸತೀಶ್ ಉಜಿರ್ದಡ್ದ ವಂದಿಸಿದರು.

Related posts

ಗರ್ಡಾಡಿ: ಜೀಪು ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ಬೆಹರೆನ್ ದೇಶದ ಬಿಲ್ಲವ ವೈಭವ ಕಾರ್ಯಕ್ರಮದಲ್ಲಿ ರಕ್ಷಿತ್ ಶಿವರಾಮ್ ರವರಿಗೆ ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಗಣಿತ ಪ್ರಯೋಗಾಲಯದ ಮಹತ್ವದ ಕುರಿತು ತರಬೇತಿ ಕಾರ್ಯಾಗಾರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಇಪಿಎಸ್ ತರಬೇತಿ ಕಾರ್ಯಕ್ರಮ

Suddi Udaya

ವಾಣಿ ಕಾಲೇಜಿನಲ್ಲಿ ಓಣಂ ಆಚರಣೆ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!