September 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ- ಪುತ್ತಿಲ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಾರ್ಯ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಾರ್ಯ ಪುತ್ತಿಲ ಇದರ 31ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಹಿರಿಯರಾದ ಮೋನಪ್ಪ ಗೌಡ ಮಣಿಲ ಇವರು ಶ್ರೀ ಪಾಂಡುರಂಗ ಭಜನಾ ಮಂದಿರದಲ್ಲಿ ಬಿಡುಗಡೆಗೊಳಿಸಿದರು.

ವೇದಿಕೆಯಲ್ಲಿ ಪಾಂಡುರಂಗ ಭಜನಾ ಮಂದಿರದ ಅಧ್ಯಕ್ಷ ಶೇಷಪ್ಪ ಎಂ ಸಾಲ್ಯಾನ್‌, ಕಾರ್ಯದರ್ಶಿ ರಾಮಣ್ಣ ಗೌಡ, ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಪ್ರತಾಪ್‌ ಎಂ ಮೂರುಗೋಳಿ, ಕಾರ್ಯದರ್ಶಿ ದಯಾನಂದ ಆಳ್ವ, ಕೋಶಾಧಿಕಾರಿ ಉಮೇಶ್‌ ಶೆಟ್ಟಿ ಹಾಗೂ ಸಮಿತಿಯ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ನೀರಿನ ಸಮಸ್ಯೆಗೆ ತಕ್ಷಣ ಸ್ವಂದಿಸಿ ಕೊಳವೆ ಬಾವಿ ಕೊರೆಸಿದ ಇ.ಓ ಹಾಗೂ ಕಳಿಯ ಗ್ರಾ.ಪಂ.

Suddi Udaya

ಜಾಗ ಮಾರಾಟದ ಅಗ್ರಿಮೆಂಟ್ ಮಾಡಿ ರೂ.45ಲಕ್ಷ ವಂಚನೆ; ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ‌ ದಾಖಲು

Suddi Udaya

ವೇಣೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಯುವವಾಹಿನಿ ಘಟಕದಿಂದ ಯಕ್ಷಗಾನ ಕಲಾವಿದರಿಗೆ ಸನ್ಮಾನ

Suddi Udaya

ಶ್ರವಣಬೆಳಗೊಳದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಕೆ‌.ಪ್ರತಾಪಸಿಂಹ ನಾಯಕ್

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ್ದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹಾಗೂ ಮಾಜಿ ಶಾಸಕ ಜೆ.ಆರ್ ಲೋಬೋ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಸತತವಾಗಿ 9ನೇ ಬಾರಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!