September 3, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಹ್ಯಾಂಡ್‌ಬಾಲ್ ಪಂದ್ಯಾಟ : ಸಂತ ತೆರೇಸಾ ಪ್ರೌಢಶಾಲೆಯ ನಾಲ್ಕು ತಂಡಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ ತಾಲೂಕು ಮಟ್ಟದ 14 ಮತ್ತು 17 ರ ವಯೋಮಾನದ ಬಾಲಕ-ಬಾಲಕಿಯರ ಹ್ಯಾಂಡ್‌ಬಾಲ್ ಪಂದ್ಯಾಟವು ಸಂತ ತೆರೇಸಾ ಪ್ರೌಢಶಾಲೆ, ಬೆಳ್ತಂಗಡಿಯಲ್ಲಿ ಆಗಸ್ಟ್ 28 ರಂದು ನಡೆಯಿತು.


ಸಂತ ತೆರೇಸಾ ಪ್ರೌಢಶಾಲೆಯ ವಿದ್ಯಾರ್ಥಿಗಳಾದ 17ರ ವಯೋಮಾನದ ಬಾಲಕ ಹಾಗೂ ಬಾಲಕಿಯರು ಪ್ರಥಮ, 14ರ ವಯೋಮಾನದ ಬಾಲಕರು : ಪ್ರಥಮ, 14ರ ವಯೋಮಾನದ ಬಾಲಕಿಯರು : ದ್ವಿತೀಯ ಸ್ಥಾನವನ್ನು ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಆಡಳಿತ ಮಂಡಳಿ, ಶಾಲಾ ಮುಖ್ಯೋಪಾಧ್ಯಾಯಿನಿ ಲೀನಾ ಡಿಸೋಜ , ದೈಹಿಕ ಶಿಕ್ಷಕ ವಿನ್ಸೆಂಟ್ ಸಿಕ್ವೇರಾ, ಎಲ್ಲಾ ಶಿಕ್ಷಕರು ಹಾಗೂ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರು ಮತ್ತು ಸದಸ್ಯರು ಮಕ್ಕಳನ್ನು ಅಭಿನಂದಿಸಿದರು.

Related posts

ಗಂಡಿಬಾಗಿಲು ಸೈಂಟ್ ಥೋಮಸ್ ಚರ್ಚ್‌ ಮತ್ತು ಗ್ರೋಟ್ಟೊ ಕಾಣಿಕೆ ಡಬ್ಬಿ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಅಂತರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಎಸ್‌ಡಿಎಂ ಶಾಲಾ ವಿದ್ಯಾರ್ಥಿನಿ ಅನೀಶ ಆರೋಲ್‌ಗೆ ಚಿನ್ನದ ಪದಕ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ದೂರುದಾರ ಎಸ್.ಐ.ಟಿ ತನಿಖೆ ಮುಗಿಸಿ ವಾಪಸ್

Suddi Udaya

ಪ್ರವರ್ಗ-1 ರಲ್ಲಿರುವ ಹಿಂದುಳಿದ ಜಾತಿಯ ಮೀನುಗಾರ ಮೊಗೇರರಿಗೆ ಪ.ಜಾತಿಯ ಪ್ರಮಾಣ ಪತ್ರ ನೀಡುವ ಹುನ್ನಾರದ ವಿರುದ್ಧ ಚುನಾವಣೆ ಬಳಿಕ ಪ್ರತಿಭಟನೆ: ಅಶೋಕ್ ಕೊಂಚಾಡಿ

Suddi Udaya

ಜೂ.4 ಪಕ್ಷಗಳ ವಿಜಯೋತ್ಸವಕ್ಕೆ ರಾತ್ರಿ 12 ರವರೆಗೆ ನಿ‍ಷೇಧ: ದ.ಕ. ಜಿಲ್ಲಾಧಿಕಾರಿ ಆದೇಶ

Suddi Udaya

ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆ

Suddi Udaya
error: Content is protected !!