September 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಬಡ್ಡಿ ಪಂದ್ಯಾಟ : ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

ವೇಣೂರು: ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ವೇಣೂರು ನಡೆದ ವಲಯ ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕಿನ ಇಂದಿರಾಗಾಂಧಿ ವಸತಿ ಶಾಲೆ ಹೊಸಂಗಡಿ. ಈ ಶಾಲೆಯ ವಿದ್ಯಾರ್ಥಿಗಳ ತಂಡವು ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ದ್ವೀತಿಯ ಸ್ಥಾನವನ್ನು ಪಡೆದು ತಾಲೂಕು ಮಟ್ಟದ ಪಂದ್ಯಾಟಕ್ಕೆ ಅರ್ಹತೆ ಪಡೆದುಕೊಂಡಿದೆ.

ಆಲ್ ಓವರ್ ಬೆಸ್ಟ್ ರೈಡರ್ ಸಮರ್ಥ್. ಟಿ ಪ್ರಶಸ್ತಿಯನ್ನು ಮುಡಿಗೇರಿಸಿದ್ದಾನೆ.

Related posts

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ ಎಲ್ ಭೈರಪ್ಪ ಅವರಿಗೆ ನುಡಿನಮನ

Suddi Udaya

“ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ , ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೆಬಲ್ ಫೌಂಡೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಶಿಬಿರ

Suddi Udaya

ಜೇನು ಕುಟುಂಬಕ್ಕಾಗಿ ಕಾಡಿಗೆ ತೆರಳಿದ್ದ ಅಣ್ಣ ಸಂತೋಷ್‌ಗೆ ಕಚ್ಚಿದ ಹಾವು: ಬಾಯಿಯಿಂದ ವಿಷ ಹೀರಿ ಅಣ್ಣನ ಜೀವ ಉಳಿಸಿದ ತಮ್ಮ ಗಣೇಶ್

Suddi Udaya

ಬಳಂಜ ಜನಸ್ಪಂದನ ಸಭೆ: ವಿವಿಧ ಸಮಸ್ಯೆಗಳ ಚರ್ಚೆ

Suddi Udaya

ಭಾರೀ ಮಳೆಗೆ : ಕೊಕ್ಕಡ ಎಲ್ಯಣ್ಣ ಗೌಡರವರ ಬಾವಿ ಕುಸಿತ: ಅಪಾರ ನಷ್ಟ

Suddi Udaya

ಶಿರ್ಲಾಲು ಶ್ರಿ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮ ಕಲಶಾಭಿಷೇಕ

Suddi Udaya
error: Content is protected !!