September 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಶಾಲಾ ವಿದ್ಯಾರ್ಥಿಗೆ ತೃತೀಯ ಸ್ಥಾನ

ನಡ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರ ಕಚೇರಿ ಮಂಗಳೂರು ಮತ್ತು ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇವರ ಸಹಯೋಗದಲ್ಲಿ ನಡೆದ 17 ರ ವಯೋಮಾನದ ಬಾಲಕ – ಬಾಲಕಿಯರ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟದಲ್ಲಿ 17ರ ವಯೋಮಾನದ ಬಾಲಕರ ವಿಭಾಗದಲ್ಲಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಮಹಮ್ಮದ್ ಸಿನಾನ್ ಅವರು ತೃತೀಯ ಸ್ಥಾನವನ್ನು ಪಡೆದಿದ್ದಾರೆ.


ಇವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದವು ಅಭಿನಂದನೆಯನ್ನು ಸಲ್ಲಿಸಿದೆ.

Related posts

ವಿಧಾನ ಪರಿಷತ್ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ಭಾರತ್ ಜೋಡೋ ಸಂಘಗಳ ಸ್ಥಾಪನೆಗೆ ದ.ಕ. ಉಸ್ತುವಾರಿ ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರ ನೇತೃತ್ವದಲ್ಲಿ ಸಮಿತಿ ರಚನೆ ; ಸದಸ್ಯರಾಗಿ ಅಬ್ದುಲ್ ರಝಾಕ್ ನೇಮಕ

Suddi Udaya

ಲಿಂಗ ಸಮಾನತೆ ಮತ್ತು ಮಹಿಳೆಯರ ಸಬಲೀಕರಣ ಕುರಿತು ಡಿ. ವೀರೇಂದ್ರ ಹೆಗ್ಗಡೆಯವರು ವೀಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಧಾರೆ ಮಂಡನೆ

Suddi Udaya

ಸೆ. 28 ರಿಂದ ಅ. 4 : ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ

Suddi Udaya

ನೆರಿಯ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ ಸರಸ್ವತಿ ಎ., ಉಪಾಧ್ಯಕ್ಷರಾಗಿ ಸಜಿತ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನ ವಾರ್ಷಿಕೋತ್ಸವ ‘ಆರೋಹಣಮ್

Suddi Udaya
error: Content is protected !!