29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಶ್ರೀಕೃಷ್ಣ ಜಯಂತಿ

ಬೆಳ್ತಂಗಡಿ : ತಾಲೂಕು ರಾಷ್ಟ್ರೀಯ ಹಬ್ಬಗಳು ಮತ್ತು ಮಹಾಪುರುಷರ ಜಯಂತಿ ಆಚರಣೆ ಸಮಿತಿ ವತಿಯಿಂದ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮ ಸೆ. 4 ರಂದು ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ನಡೆಯಿತು.

ತಹಶೀಲ್ದಾರ್ ಎಸ್. ಎನ್. ನರಗುಂದ ಅಧ್ಯಕ್ಟತೆ ವಹಿಸಿದ್ದರು. ಉಜಿರೆ ಎಸ್ ಡಿಎಂ ಕಾಲೇಜಿನ ಕುಲಸಚಿವ, ಸಂಸ್ಕೃತ ಪ್ರಾಧ್ಯಪಕ ಶ್ರೀಧರ್ ಭಟ್ ಪ್ರಧಾನ ಭಾಷಣ ಮಾಡಿದರು. ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲ್ಯಾನ್, ಗೊಲ್ಲ ಸಮಾಜ ಸೇವಾ ಸಂಘ ಬೆಳ್ತಂಗಡಿ ವಲಯ ಅಧ್ಯಕ್ಷ ಹೆಚ್. ರತ್ನಾಕರ ರಾವ್, ತಾಲೂಕು ಯಾದವ ಸಭಾ ಸಮಿತಿ ಅಧ್ಯಕ್ಷ ರಾಧಕೃಷ್ಣ ತಚ್ಚಮೆ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ಕೆ., ಸಮಾಜ ಭಾಂಧವರು, ಇಲಾಖಾ ಅಧಿಕಾರಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಂದಾಯ ಇಲಾಖೆಯ ಹೇಮಾ ಕಾರ್ಯಕ್ರಮ ನಿರ್ವಹಿಸಿದರು.

Related posts

ಶಿರ್ಲಾಲು ಗರಡಿಯ ಜಾತ್ರಾ ಸಮಿತಿ ರಚನೆ: ಅಧ್ಯಕ್ಷರಾಗಿ ಶಿವಾನಂದ, ಕಾರ್ಯದರ್ಶಿಯಾಗಿ ಜ್ಞಾನೇಶ್ ಆಯ್ಕೆ

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ – ಕರ್ನಾಟಕ ರಾಜ್ಯ ತಂಡಕ್ಕೆ ಲಾಸ್ಯ ಆಯ್ಕೆ

Suddi Udaya

ಅಕ್ರಮ ಮರಳುಗಾರಿಕೆ: ಸರಕಾರಿ ಜಾಗದಲ್ಲಿ ದಾಸ್ತಾನು ಇರಿಸಿದ ಮರಳನ್ನು ವಶಪಡಿಸಿಕೊಂಡ ಪೊಲೀಸರು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 2023ನೇ ವರ್ಷದ ಚಟುವಟಿಕೆಗಳು ಸಂಪನ್ನ

Suddi Udaya

ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ಎಸ್.ಡಿ.ಎಂ ಪ.ಪೂ ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷೆಯಾಗಿ ಅಕ್ಷರ ಪಿ. ಆಯ್ಕೆ

Suddi Udaya
error: Content is protected !!