September 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿ.ಹಿಂ.ಪ. ಭಜರಂಗದಳ ಮದ್ದಡ್ಕ ಘಟಕ ವತಿಯಿಂದ ಅಶಕ್ತ ಕುಟುಂಬಕ್ಕೆ ಧನ ಸಹಾಯ ವಿತರಣೆ

ಮದ್ದಡ್ಕ: ಪಣಕಜೆ ಪರಿಸರದಲ್ಲಿ ವಾಸವಿರುವ ಗೀತಾ ಆಚಾರಿ, ಗಿರಿಯಪ್ಪ ಆಚಾರಿ (ಗೀತಾ ರವರ ಪತಿ)ಇವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೀಡಿ ಕಟ್ಟಿ ಕೂಲಿ ಕೆಲಸ ಮಾಡಿ ಕಷ್ಟದ ಜೀವನ ಸಾಗಿಸುತ್ತಿದ್ದ ಕುಟುಂಬಕ್ಕೆ ಆರ್ಥಿಕ ನೆರವು ನೀಡಲಾಯಿತು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಕಾರ್ಯದರ್ಶಿ ವಿನೋದ್ ಶೆಣೈ ಮದ್ದಡ್ಕ ಭಜರಂಗದಳ ಸಂಚಾಲಕರು ಯಶೋಧರ ಶೆಟ್ಟಿ ಅರ್ಕಜೆ , ಶ್ರೀ ರಾಮ ಸೇವಾ ಸಮಿತಿ ಅಧ್ಯಕ್ಷರು ಮನೋಹರ ಕೇದಳಿಕೆ, ವಿಜಯ ಸಾಲ್ಯನ್ ಪಣಕಜೆ, ಕಾರ್ತಿಕ್ ಪಲ್ಕೆ, ಉಪಸ್ಥಿತರಿದ್ದರು.

Related posts

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ: ನಗರ ಬ್ಲಾಕ್ ಕಾಂಗ್ರೆಸ್‌ನ ವೀಕ್ಷಕರಾಗಿ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್. ಮಹಮ್ಮದ್ ಅಲಿ ನೇಮಕ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ

Suddi Udaya

ಪಿಯುಸಿ ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ವಾಣಿ ವಿದ್ಯಾ ಪುರಸ್ಕಾರ-2026

Suddi Udaya

ಉಜಿರೆ: ಪೆರ್ಲ ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಮದ್ದಡ್ಕ ಹೆಲ್ಪ್ ಲೈನ್ ವತಿಯಿಂದ ಇಫ್ತಾರ್ ಕೂಟ: ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!