September 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂಡಳಿಯ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಉರುವಾಲು: ಶ್ರೀ ಗಣೇಶ ಭಜನಾ ಮಂಡಳಿ ಕುಪ್ಪೆಟ್ಟಿ ಶ್ರೀ ದುರ್ಗಾ ಗಣೇಶ ಮಾತೃಮಂಡಳಿ ಮತ್ತು ಕಟ್ಟಡ ಅಭಿವೃದ್ಧಿ ಸಮಿತಿ ವತಿಯಿಂದ ಸೆ.14ರಂದು ನಡೆಯಲಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಟ್ರಸ್ಟಿಗಳಾದ ರೋಹಿತ್ ಶೆಟ್ಟಿ ಕುಪ್ಪೆಟ್ಟಿ, ಪ್ರವೀಣ್ ರೈ, ಚಿದಾನಂದ ನಾಯ್ಕ, ಜಯರಾಮ ನಾಯ್ಕ, ಪುರುಷೋತ್ತಮ ಓಂತಾಂಜೆ, ವಿಶ್ವನಾಥ ಶೆಟ್ಟಿ, ಕೃಷ್ಣಪ್ಪ ಗೌಡ ಹಲೋಜಿ, ನವೀನ್ ಪೂಜಾರಿ, ಸಂತೋಷ್ ಶೆಟ್ಟಿ, ರಾಮಣ್ಣ ಗೌಡ, ದುರ್ಗಾ ಗಣೇಶ ಮಾತೃ ಮಂಡಳಿ ಕಾರ್ಯದರ್ಶಿ ಜಯಲಕ್ಷ್ಮೀ ಹರಿಪ್ರಕಾಶ್, ಸದಸ್ಯರಾದ ಚಂದ್ರವತಿ ವಸಂತ ನಾಯ್ಕ, ಮಹೇಶ ಪ್ರಸಾದ್, ನೀಲ್ತ್ಯಾರು ಉಪಸ್ಥಿತರಿದ್ದರು.

Related posts

ಮದ್ದಡ್ಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ತುಮಕೂರು ಜಿಲ್ಲೆಯ ಶಿರಾದಲ್ಲಿ ಸುಮಾರು 5೦ ಮಕ್ಕಳಿಗೆ ಉಚಿತ ಭಜನಾ ತರಬೇತಿ

Suddi Udaya

ಕಲ್ಮಂಜ: ಉಳ್ಳಾಯ ಉಳ್ಳಾಲ್ತಿ ದೈವಸ್ಥಾನ ಪರಾರಿ ಮಜಲ್ ಗುಂಡ ಇದರ ನೂತನ ದೇಗುಲದ ಶಿಲಾನ್ಯಾಸ

Suddi Udaya

ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ನಿಧನ

Suddi Udaya

ಕಳಿಯ ಗ್ರಾಮದ ಬೆರ್ಕೆತ್ತೋಡಿ ನಿವಾಸಿ ಹೊನ್ನಮ್ಮ ನಿಧನ

Suddi Udaya

ಕೆನಾಡದ ಟೊರೊಂಟೊದಲ್ಲಿ ನಡೆಯುವ ಅಂತಾರಾಷ್ಟ್ರೀಯ ಮಟ್ಟದ EMBC 2026 ಸಮ್ಮೇಳನದಲ್ಲಿ ನಿಡ್ಲೆಯ ಡಾ. ಸೌಮ್ಯ ಕೆ.ಬಿ. ರವರಿಂದ ಪ್ರಬಂಧ ಮಂಡನೆ

Suddi Udaya

ಬಾರ್ಯ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!