September 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಜೆಪಿಯ ಪಾದಯಾತ್ರೆ ಹೋರಾಟಕ್ಕೆ ಸರಕಾರ ಮಣಿದಿದೆ: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ನಾವು ಯಾವ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬಳ್ಳಾರಿ ಚಲೋ ಪಾದಯಾತ್ರೆ ಆರಂಭ ಮಾಡಿದ್ದೇವೋ ಆ ಉದ್ದೇಶ ಈಡೇರಿದ್ದು, ಸರ್ಕಾರ ಹೋರಾಟಕ್ಕೆ ಮಣಿದಿದೆ. ನಮ್ಮ ಪಾದಯಾತ್ರೆಯ ಹೋರಾಟ ಸರ್ಕಾರವನ್ನು ಸಂಕಷ್ಟಕ್ಕೀಡು ಮಾಡಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಪಾದಯಾತ್ರೆಯಲ್ಲಿ ಮಾತನಾಡಿದ ಅವರು, ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆಯುತ್ತಿರುವ ಈ ಹೋರಾಟ ಸರ್ಕಾರಕ್ಕೆ ಬಿಸಿ ಮುಟ್ಟಿಸಿದೆ. ಉತ್ತರ ಕರ್ನಾಟಕ ಭಾಗವನ್ನು ಸರ್ಕಾರ ನಿರ್ಲಕ್ಷಿಸುತ್ತಿದೆ ಎಂಬ ಕಾರಣಕ್ಕೆ ನಮ್ಮ ಹೋರಾಟ ಆರಂಭಗೊಂಡಿತ್ತು. ಬರ ಘೋಷಣೆ ಮಾಡಬೇಕು, ಸಿಎಂ ಆದಿಯಾಗಿ ಸಚಿವರು ಉತ್ತರ ಕರ್ನಾಟಕದ ಬರ ಪರಿಸ್ಥಿತಿ ಅವಲೋಕನಕ್ಕೆ ತೆರಳಬೇಕು ಎಂಬ ಬೇಡಿಕೆ ಇಟ್ಟಿದ್ದೆವು. ಸರ್ಕಾರ ಬರ ಘೋಷಣೆ ಮಾಡಿದ್ದಲ್ಲದೆ ಸಿಎಂ ಖುದ್ದು ಉತ್ತರ ಕರ್ನಾಟಕ ಭಾಗಕ್ಕೆ ಹೋಗಿ ಬರ ಪರಿಶೀಲಿಸಿದ್ದು ನಮ್ಮ ಹೋರಾಟದ ಫಲ ಎಂದರು.

Related posts

ಕುತ್ಲೂರು ಶಾಲಾ ಮಕ್ಕಳಿಗೆ ನೋಟ್ ಬುಕ್ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಎಸ್.ಡಿ.ಎಂ ನ್ಯಾಚುರೋಪತಿ ಕಾಲೇಜಿಗೆ ಡಿಸ್ಟಿಂಕಷನ್ ಗಳ ಮಹಾಪೂರ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya

ಶಿಬರಾಜೆ: ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಶಾಲೆತ್ತಡ್ಕ ಸ. ಪ್ರೌಢಶಾಲೆಗೆ ಚೇಯರ್ ಕೊಡುಗೆ

Suddi Udaya

ಮಾಲಾಡಿ ಗ್ರಾ.ಪಂ. ವ್ಯಾಪ್ತಿಯ ಶಕ್ತಿನಗರದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಕಾರ್ಯಕ್ರಮ

Suddi Udaya

ವಲಯ ಉಪಾಧ್ಯಕ್ಷರ ಮೊದಲ ಅಧಿಕೃತ ಭೇಟಿ: ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya
error: Content is protected !!