September 4, 2026
ಅಪಘಾತಗ್ರಾಮಾಂತರ ಸುದ್ದಿವರದಿ

ಲಾರಿ-ಬೈಕ್ ನಡುವೆ ಅಪಘಾತ ; ಬೈಕ್ ಸವಾರ ಮೃತ್ಯು

ಬೆಳ್ತಂಗಡಿ: ಚಾರ್ಮಾಡಿ ಸಮೀಪ‌ ಚಿಬಿದ್ರೆಯಲ್ಲಿ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ.ಮೃತ ವ್ಯಕ್ತಿ ಚಾರ್ಮಾಡಿ ಮುಗುಳಿದಡ್ಡ ನಿವಾಸಿ ದಯಾನಂದ ಗೌಡ (45) ಎಂಬವರಾಗಿದ್ದಾರೆ.

ಆ 3 ರಂದು ರಾತ್ರಿಯ ವೇಳ ಅಪಘಾತ ಸಂಭವಿಸಿದೆ ತರಕಾರಿ ತುಂಬಿದ ಈಚರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದ್ದು ಗಂಭೀರವಾಗಿ ಗಾಯಗೊಂಡ ದಯಾನಂದ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಗಳು ತಿಳಿದು ಬರಬೇಕಾಗಿದೆ.

Related posts

ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಅಂಗಾಂಗ ದಾನ ನೋಂದಣಿ ಪ್ರಕ್ರಿಯೆ ಜೂ.9 ಬೆಳಿಗ್ಗೆಯಿಂದ ಅಂಗಾಂಗ ದಾನ ನೋಂದಣಿ, ರಕ್ತದಾನ ಶಿಬಿರ, ವೈದ್ಯಕೀಯ ತಪಾಸಣಾ ಶಿಬಿರ ಪತ್ರಿಕಾಗೋಷ್ಠಿಯಲ್ಲಿ ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಂಘಟನೆಯ ಅಧ್ಯಕ್ಷ ದೇವದಾಸ್ ಕೆ ಸಾಲಿಯಾನ್ ಹೇಳಿಕೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ: ಅಧ್ಯಕ್ಷರಾಗಿ ಶಶಿಧರ ಶೆಟ್ಟಿ , ಸಂಚಾಲಕರಾಗಿ ಶಾಸಕ ಹರೀಶ್ ಪೂಂಜ

Suddi Udaya

ನಾಳ ಸಮೀಪದ ಗದ್ದೆಯ ಪಾಲು ಬಾವಿಗೆ ಬಿದ್ದ ಅಡಿಕೆ ಸಾಗಾಟದ ಪಿಕಪ್

Suddi Udaya

ಉಜಿರೆ: ಜೋಸೆಫ್ ಮೇಲಟ್ ಹೃದಯಾಘಾತದಿಂದ ನಿಧನ

Suddi Udaya

ನಾರಾವಿಯಲ್ಲಿ ಸರ್ವಧರ್ಮೀಯರ ಸಮಾವೇಶ

Suddi Udaya

ಅಕ್ರಮ-ಸಕ್ರಮ ಹಾಗೂ 94ಸಿ ಅರ್ಜಿಗಳನ್ನು ತ್ವರಿತ ವಿಲೇವಾರಿ ಮಾಡಿ ಅರ್ಹರಿಗೆ ಹಕ್ಕುಪತ್ರ ನೀಡಿ : ಎಸ್‌ಡಿಪಿಐ ಆಗ್ರಹ”

Suddi Udaya
error: Content is protected !!