27.7 C
ಪುತ್ತೂರು, ಬೆಳ್ತಂಗಡಿ
September 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

ಬೆಳ್ತಂಗಡಿ – ಬಂಗಾಡಿ ವಲಯ ಮಟ್ಟದ ಬಾಲಕ-ಬಾಲಕಿಯರ U-14 ವಯೋಮಾನದ ವಾಲಿಬಾಲ್ ಪಂದ್ಯಾಟವು ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಣಿ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳು ಹಾಗೂ ನೋಟರಿ ವಕೀಲರಾದ ಗಣೇಶ್ ಗೌಡ ಇವರು ವಹಿಸಿ, ವಿದ್ಯಾರ್ಥಿಗಳ ದೈಹಿಕ ಬೆಳವಣಿಗೆಗೆ ಇಂತಹ ಪಂದ್ಯಾಟಗಳು ಅವಶ್ಯಕವಾದುದು ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಭಾರತೀಯ ಭೂಸೇನೆ ನಿವೃತ್ತ ವಿಕ್ರಮ್ ಜೆ. ಎನ್, ಕ್ಷೇತ್ರ ಶಿಕ್ಷಣಾಧಿಕಾರಿ ಶಿಕ್ಷಣ ಸಂಯೋಜಕರು ಶ್ರೀಮತಿ ಚೇತನಾಕ್ಷಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಉಪಾಧ್ಯಕ್ಷ ಅಮಿತಾನಂದ ಹೆಗಡೆ , ದೈಹಿಕ ಶಿಕ್ಷಣ ಶಿಕ್ಷಕ ರವಿ ಕಿಲ್ಲೂರು, ಬೆಳ್ತಂಗಡಿ – ಬಂಗಾಡಿ ವಲಯದ ಕ್ರೀಡಾ ಸಂಯೋಜಕರು, ವಾಣಿ ಆಂಗ್ಲ ಮಾಧ್ಯಮ ಶಾಲೆ ಯ ಶಿಕ್ಷಕ – ರಕ್ಷಕರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ, ವಾಣಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ವಾಣಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ., ವಾಣಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿಯಾದ ಶ್ರೀಮತಿ ಸುಹಾಸಿನಿ ಎ ಉಪಸ್ಥಿತರಿದ್ದರು.

ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಕೆ. ಸ್ವಾಗತಿಸಿದರು. ದೈಹಿಕ ಶಿಕ್ಷಕ ಹರೀಶ್ ವಂದನಾರ್ಪಣೆಯನ್ನುಗೈದರು. ಶಿಕ್ಷಕಿ ಶ್ರೀಮತಿ ವಂದನಾ ಕಾರ್ಯಕ್ರಮವನ್ನು ನಿರೂಪಿಸಿದರು. ಎಲ್ಲಾ ಶಿಕ್ಷಕ – ಶಿಕ್ಷಕೇತರರು ಭಾಗವಹಿಸಿದರು.

Related posts

ಕುತ್ಲೂರು ಸ.ಉ.ಪ್ರಾ. ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿಗೆ ಗೌರವ

Suddi Udaya

ವೇಣೂರು: ಪೆರ್ಮುಡದಲ್ಲಿ 31ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಕಂಬಳಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಉಸ್ಮಾನ್ ಗರ್ಡಾಡಿ ರವರಿಗೆ ಮುಖ್ಯಮಂತ್ರಿ ಚಿನ್ನದ ಪದಕ

Suddi Udaya

ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ: ಮಹಿಳೆ ಸಾವು

Suddi Udaya

ಮಿತ್ತಬಾಗಿಲು: ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ವೇಣೂರು: ಬಜಿರೆಯ ಡಾ. ಸುಕೇಶ್ ಕುಮಾರ್ ರವರಿಗೆ ಫ್ಯಾಕಲ್ಟಿ ಆಫ್ ಸೈನ್ಸ್ ನಲ್ಲಿ ಪಿಎಚ್.ಡಿ ಪದವಿ

Suddi Udaya
error: Content is protected !!