September 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಬಡ್ಡಿ ಪಂದ್ಯಾಟ: ಬೆಳಾಲು ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

ಬೆಳಾಲು: ಉಜಿರೆಯಲ್ಲಿ ನಡೆದ ಕೊಕ್ಕಡ ವಲಯ ಮಟ್ಟದ 17ರ ವಯೋಮಾನದ ಬಾಲಕರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ, ಬೆಳಾಲು ಎಸ್ ಡಿ ಎಂ ಪ್ರೌಢ ಶಾಲಾ ತಂಡವು ಪ್ರಥಮ ಸ್ಥಾನವನ್ನು ಪಡೆದು, ಬೆಳ್ತಂಗಡಿ ತಾಲೂಕು ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ.

Related posts

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳಿಗೆ ಸಿಯೋನ್ ಆಶ್ರಮದಿಂದ ಉಚಿತ ಮಜ್ಜಿಗೆ ವಿತರಣೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 233.13 ಕೋಟಿ ವ್ಯವಹಾರ, ಸದಸ್ಯರಿಗೆ ಶೇ. 15 ಡಿವಿಡೆಂಟ್

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ದಿ| ದೇವಪ್ಪ ಗೌಡ ಉಜಿರೆ ರವರಿಗೆ ಶ್ರದ್ಧಾಂಜಲಿ

Suddi Udaya

ಶ್ರೀ.ಕ್ಷೇ.ಧ.ಗ್ರಾ. ಯೋಜನೆಯ ಕಳೆಂಜ ಬಿ ಕಾರ್ಯಕ್ಷೇತ್ರದ ಸ್ಪಂದನ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಇಂಗ್ಲೆಂಡ್ ನಲ್ಲಿ ಗುರುವಾಯನಕೆರೆಯ 12 ವರ್ಷದ ಬಾಲಕನ ಮಹಾನ್ ಸಾಧನೆ- ಬ್ರಿಟೀಷ್ ನ್ಯಾಷನಲ್ ಚಾಂಪಿಯನ್ ಶಿಪ್ ನ 4ನೇ ಸುತ್ತಿನಲ್ಲಿ ಪ್ರಶಸ್ತಿ ಪಡೆದ ಕಾರ್ ರೇಸರ್ ಕನಿಷ್ಕ್ ರಾವ್

Suddi Udaya
error: Content is protected !!