September 5, 2026
ಗ್ರಾಮಾಂತರ ಸುದ್ದಿಧಾರ್ಮಿಕವರದಿ

ಬರೆಂಗಾಯ: 29ನೇ ವರ್ಷದ ಮೊಸರು ಕುಡಿಕೆ ಉತ್ಸವ: ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಬರೆಂಗಾಯ ಹಾಗೂ ನಿಸರ್ಗ ಯುವಜನೇತರ ಮಂಡಲ ಬರೆಂಗಾಯ – ನಿಡ್ಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ 29ನೇ ವರ್ಷದ ಮೊಸರು ಕುಡಿಕೆ ಉತ್ಸವವು ಬರೆಂಗಾಯ ಉನ್ನತಿಕರಿಸಿದ ದ.ಕ. ಜಿ.ಪಂ.ಹಿ.ಪ್ರಾ. ಶಾಲೆಯಲ್ಲಿ ಸೆ.5ರಂದು ಜರುಗಿತು.

ಈ ಸಂದರ್ಭದಲ್ಲಿ ಆಗಮಿಸಿದ ಬೆಸ್ಟ್ ಎಂಎಲ್ ಎ ಪ್ರಶಸ್ತಿ ಪುರಸ್ಕೃತ ಶಾಸಕರಾದ ಹರೀಶ್ ಪೂಂಜ ರವರನ್ನು ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬರೆಂಗಾಯ ಶಾಲೆ ಎಸ್ ಡಿ ಎಂ ಸಿ ಅಧ್ಯಕ್ಷ ರುಕ್ಮಯ್ಯ ಪೂಜಾರಿ ಪೋರ್ಕಳ, ಬರೆಂಗಾಯ ಶಾಲೆಯ ಶಿಕ್ಷಣ ತಜ್ಞ ಪ್ರವೀಣ್ ಹೆಬ್ಬಾರ್ ಪೊಂರ್ದಿಲ, ನಿಸರ್ಗ ಯುವಜನೆತರ ಮಂಡಲ ಅಧ್ಯಕ್ಷ ಪುನೀತ್ ಪೊಂರ್ದಿಲ, ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಅಧ್ಯಕ್ಷ ಸುಬ್ಬರತ್ನ ಗೌಡ ಕಳ್ಳಿಮಾರು, ಬರೆಂಗಾಯ ಹಾ. ಉ. ಸ. ಸಂಘದ ಅಧ್ಯಕ್ಷ ಸುಂದರ ಕಜೆ, ಚಂದ್ರಶೇಖರ್ ಕಜೆ ಉಪಸ್ಥಿತರಿದ್ದರು. ನವೀನ್ ಗಾಂತ್ರಡ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ರಚನೆ

Suddi Udaya

ನಿವೃತ್ತ ಸೇನಾನಿ ಅನೀಶ್ ಡಿ.ಎಲ್‌ ರವರಿಗೆ ಬೆಳ್ತಂಗಡಿಯಲ್ಲಿ ಅದ್ದೂರಿಯ ಸ್ವಾಗತ

Suddi Udaya

ಅಕ್ಷಯ ತೃತೀಯದ ಚಿನ್ನದ ಖರೀದಿ- ಧರ್ಮ ಪರಂಪರೆ – ಮುಳಿಯ ಗೋಲ್ಡ್ & ಡೈಮಂಡ್ಸ್ ನಲ್ಲಿ ವಿಚಾರ ಸಂಕಿರಣ

Suddi Udaya

ಅಳದಂಗಡಿ: ಬರಾಯ ಅರಮನೆಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲ ಮಾಜಿ ಶಾಸಕಿ ರೂಪಾಲಿ ಎಸ್ ನಾಯ್ಕ ಭೇಟಿ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಮುಳಿಯಾ’ಸ್ ಟೈಮ್ ಝೋನ್’ ವಾಚ್ ಶೋರೂಂ ಶುಭಾರಂಭ

Suddi Udaya
error: Content is protected !!