September 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಕ್ಷಕಿ ಮಾಲತಿ ಶಿಶಿಲ ರವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆ

ಶಿಶಿಲ: 2026-27ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹೊಸ್ತೋಟದ ಪ್ರಭಾರ ಮುಖ್ಯ ಶಿಕ್ಷಕಿ ಮಾಲತಿ ಒಟ್ಲ ಆಯ್ಕೆಯಾಗಿದ್ದಾರೆ.

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹೊಸ್ತೋಟದಲ್ಲಿ ಪ್ರಭಾರ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಮಾಲತಿ ಅವರ ಶಿಕ್ಷಣ ಕ್ಷೇತ್ರದಲ್ಲಿನ ಸೇವೆ, ಬೋಧನಾ ಕಾರ್ಯ ಹಾಗೂ ಸಾಧನೆಯನ್ನು ಗುರುತಿಸಿ ಈ ಪ್ರತಿಷ್ಠಿತ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಇವರು ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಒಟ್ಲ ನಿವಾಸಿಯಾಗಿದ್ದು ಪತಿ ಚಿದಾನಂದ ಕೆ. ಹಾಗೂ ಇಬ್ಬರು ಪುತ್ರಿಯರಾದ ಅನುಜ್ಞಾ ಕೆ.ಎಸ್, ದಿಶಾ ಕೆ.ಎಸ್. ರೊಂದಿಗೆ ವಾಸವಾಗಿದ್ದಾರೆ.


ಶಿಕ್ಷಣ ಕ್ಷೇತ್ರದಲ್ಲಿ ತಮ್ಮದೇ ಆದ ಸೇವೆ ಹಾಗೂ ಬದ್ಧತೆಯ ಮೂಲಕ ಗುರುತಿಸಿಕೊಂಡಿರುವ ಮಾಲತಿ ಅವರಿಗೆ ಈ ಪ್ರಶಸ್ತಿ ಲಭಿಸಿರುವುದು ಶಿಶಿಲ ಭಾಗಕ್ಕೆ ಹೆಮ್ಮೆಯ ಸಂಗತಿಯಾಗಿದೆ.

Related posts

ಪ್ರಧಾನಿ ನರೇಂದ್ರ ಮೋದಿಯವರ ದೀರ್ಘಾಯುಷ್ಯಕ್ಕಾಗಿ ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಬಹುನಿರೀಕ್ಷಿತ ರಾನಿ ಚಲನಚಿತ್ರದ ನಾಯಕ ನಟ ಗಂಭೀರ ಗಾಯ: ಕಾರ್ಯಕಾರಿ ನಿರ್ಮಾಪಕ ಕೊಕ್ರಾಡಿಯ ಗಿರೀಶ್ ಹೆಗ್ಡೆ ಅದೃಷ್ಟವಶಾತ್ ಪಾರು

Suddi Udaya

2025-26 ನೇ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಚುನಾವಣೆಯಲ್ಲಿ ಅಭೂತ ಪೂರ್ವ ವಿಜಯಕ್ಕಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಹಾಗೂ ನೂತನ ನಿದೇ೯ಶಕರುಗಳಿಗೆ ಅಭಿನಂದನೆ

Suddi Udaya

ಬಿಜೆಪಿ ಎಸ್. ಟಿ. ಮೋರ್ಚಾದ ಪ್ರಧಾನ ಕಾರ್ಯದರ್ಶಿ ಕೊಕ್ಕಡದ ವಿಠಲ ಕುರ್ಲೆರವರ ವಿವಾಹ ನಿಶ್ಚಿರ್ತಾಥದ ಆಮಂತ್ರಣ ಪತ್ರಿಕೆಯಲ್ಲಿ ಮತ್ತೊಮ್ಮೆ ಮೋದಿಜಿ -2024 ಹಾಗೂ ಮೋದಿಯವರ ಸಾಧನೆಯ ಪಟ್ಟಿ

Suddi Udaya

ತೋಟತ್ತಾಡಿ ನಿವಾಸಿ ಜಯರಾಮ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!